Thursday, August 18, 2022

ಹರ್ಯಾಣ ಕಳ್ಳಭಟ್ಟಿ ದುರಂತ: ಬಲಿಯಾದವರ ಸಂಖ್ಯೆ 31ಕ್ಕೆ ಏರಿಕೆ

Follow Us

Newsics.com

ಚಂಢೀಗಡ: ಹರ್ಯಾಣದಲ್ಲಿ ಸಂಭವಿಸಿದ  ಭೀಕರ ಕಳ್ಳಭಟ್ಟಿ ದುರಂತದಲ್ಲಿ ಮೃತಪಟ್ಟವರ  ಸಂಖ್ಯೆ 31ಕ್ಕೆ ಏರಿದೆ. ರಾಜ್ಯದ ಪಾಣಿಪತ್ ಮತ್ತು  ಸೋನಿಪತ್  ಜಿಲ್ಲೆಗಳಲ್ಲಿ  ಈ ದುರಂತ ಸಂಭವಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.  ಸ್ಥಳೀಯ ಅಬಕಾರಿ ಇಲಾಖೆ ಅಧಿಕಾರಿಗಳ ಬೆಂಬಲದಿಂದ ಕಳ್ಳಭಟ್ಟಿ ತಯಾರಿಕೆ ಈ ಜಿಲ್ಲೆಗಳಲ್ಲಿ ವ್ಯಾಪಕವಾಗಿದೆ ಎಂಬ ಆರೋಪ ಕೂಡ ಕೇಳಿ ಬಂದಿದೆ.

ತಪ್ಪಿತಸ್ಥ ಎಲ್ಲರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಹರ್ಯಾಣ  ಸರ್ಕಾರ ಹೇಳಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಮಸೀದಿಯಲ್ಲಿ ಬಾಂಬ್ ಸ್ಫೋಟ: 21 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

newsics.com ಕಾಬೂಲ್‌(ಅಫ್ಘಾನಿಸ್ತಾನ): ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದು, 21 ಜನ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಾಬೂಲ್‌ನ ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ...

ರಾಜ್ಯದಲ್ಲಿಂದು 886 ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆ, ಮೂವರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 886 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಅವಧಿಯಲ್ಲಿ 1,999 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,764ರಷ್ಟಾಗಿದೆ....

ವೃದ್ಧರಿಗೆಂದೇ ಇರುವ ಸ್ಟಾರ್ಟಪ್‌ನಲ್ಲಿ ರತನ್‌ ಟಾಟಾ ಹೂಡಿಕೆ

newsics.com ಬೆಂಗಳೂರು: ವೃದ್ಧರಿಗೆ ಜತೆಯಾಗಿದ್ದುಕೊಂಡು ಸೇವೆ ಸಲ್ಲಿಸಲೆಂದು ಆರಂಭವಾಗಿರುವ ಸ್ಟಾರ್ಟಪ್‌ ಕಂಪನಿಯಲ್ಲಿ ಹಿರಿಯ ಉದ್ಯಮಿ ರತನ್ ಟಾಟಾ ಹೂಡಿಕೆ ಮಾಡಲು ಮುಂದಾಗಿದ್ದಾರೆ. ದೇಶಾದ್ಯಂತ ಸುಮಾರು 5 ಕೋಟಿ ವೃದ್ಧರು ಸಂಗಾತಿಗಳಿಲ್ಲದೇ ಒಂಟಿಯಾಗಿದ್ದಾರೆ. ಅವರಿಗೆ ಈ ಕಂಪನಿ...
- Advertisement -
error: Content is protected !!