Thursday, December 8, 2022

ಕಳ್ಳ ಭಟ್ಟಿ ದುರಂತ: 10 ಮಂದಿ ಸಾವು

Follow Us

Newsics.com

ಭೋಪಾಲ್: ಮಧ್ಯಪ್ರದೇಶದ ಮೊರೇನಾದಲ್ಲಿ ಕಳ್ಳ ಭಟ್ಟಿ ದುರಂತ ಸಂಭವಿಸಿದೆ. ವಿಷ ಮದ್ಯ ಸೇವಿಸಿದ ಪರಿಣಾಮ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಮೊರೇನಾದಲ್ಲಿ ಈ ದುರಂತ ಸಂಭವಿಸಿದೆ. ಘಟನೆಯ ಹಿನ್ನೆಲೆಯಲ್ಲಿ ಠಾಣೆಯ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಮದ್ಯ ಸೇವಿಸಿದ ಹಲವು ಮಂದಿ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಪೊಲೀಸರ ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದೆ ಎಂದು ಆರೋಪಿಸಲಾಗಿದೆ.

ಈ ಮಧ್ಯೆ ತಪ್ಪಿತಸ್ಥರ ವಿರುದ್ಧ  ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ. ಘಟನೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ಅವರು ತಿಳಿಸಿದ್ದಾರೆ.

ನಾಳೆ ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣ ವಚನ

ಮತ್ತಷ್ಟು ಸುದ್ದಿಗಳು

vertical

Latest News

ಹೆಸರು ಬದಲಾವಣೆಗೆ ಒಪ್ಪಿದ ಚುನಾವಣಾ ಆಯೋಗ: ಟಿಆರ್‌ಎಸ್ ಇನ್ನು ಬಿಆರ್‌ಎಸ್

newsics.com ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷದ ಹೆಸರು ಬದಲಾಗಿದೆ. ಟಿಆರ್‌ಎಸ್‌ ಪಕ್ಷಕ್ಜೆ ಭಾರತ ರಾಷ್ಟ್ರ ಸಮಿತಿ (Bharat Rashtra Samithi)...

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ ಮಾಹಿತಿ ನೀಡಿದ್ದು, ಬುಧವಾರ ಸಂಜೆ ಸೈನಿಕರು...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...
- Advertisement -
error: Content is protected !!