Wednesday, October 5, 2022

ಉಗ್ರರ ಅಡಗುತಾಣದಲ್ಲಿದ್ದ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶ

Follow Us

newsics.com
ಶ್ರೀನಗರ: ಗಡಿ ನಿಯಂತ್ರಣ ರೇಖೆಯ ಬಳಿ ಉಗ್ರರ ಅಡಗುತಾಣದಲ್ಲಿ ಹುದುಗಿಸಿಡಲಾಗಿದ್ದ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ.
ಜಮ್ಮು-ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ಉಗ್ರರ ಅಡಗುತಾಣ ಪತ್ತೆ ಮಾಡಿರುವ ಭದ್ರತಾ ಪಡೆಗಳು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.
ನಾಲ್ಕು ಎಕೆ-56 ರೈಫಲ್‌ಗಳು, 4 ಎಕೆ ಮ್ಯಾಗಜಿನ್‌, 141 ಎಕೆ ರೌಂಡ್‌ಗಳು ಮತ್ತು ಎರಡು ಎಜಿಎಲ್‌ ಗ್ರೆನೇಡ್‌ಗಳು, ಎರಡು ಹ್ಯಾಂಡ್‌ ಗ್ರೆನೆಡ್‌ಗಳು, ಡೈರಿಗಳು, ಒಂದು ಕ್ಯಾಮೆಲ್‌ ಬ್ಯಾಗ್‌ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಶಸ್ತ್ರಾಸ್ತ್ರಗಳನ್ನು ಲಷ್ಕರೆ ತಯ್ಬಾ ಉಗ್ರರಿಗೆ ನೀಡಲು ಕಾಶ್ಮೀರ ಕಣಿವೆಗೆ ಸಾಗಿಸಲಾಗಿತ್ತು ಎಂಬ ಮಾಹಿತಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಡ್ರಗ್ಸ್ ದಂಧೆ ಬಯಲಿಗೆಳೆವ ಭಯ; ಟಿವಿ ಪತ್ರಕರ್ತನ ಕೊಲೆ

ರಸ್ತೆ ಅಪಘಾತ; ಸ್ಥಳದಲ್ಲೇ 7 ಜನ ಸಾವು, ನಾಲ್ವರಿಗೆ ಗಾಯ

ಬಾಲಕಿಯರನ್ನು ಒತ್ತೆಯಲ್ಲಿರಿಸಿ ಅತ್ಯಾಚಾರ: ನಾಲ್ಕು ಆರೋಪಿಗಳ ಬಂಧನ

ಪ್ರಿ ವೆಡ್ಡಿಂಗ್ ಫೋಟೊಶೂಟ್; ತೆಪ್ಪ ಮುಳುಗಿ ವಧು, ವರ ಸಾವು

ಕೆಂಪು ಬಣ್ಣಕ್ಕೆ ತಿರುಗಿದ ನದಿ ನೀರು: ಆತಂಕಗೊಂಡ ಜನರು

ಪ್ರೀತಿಸಿದವನಿಗಾಗಿ ಬ್ಯಾನರ್ ಏರಿ ಕುಳಿತ ಬಾಲಕಿ!

ಹೆಲಿಕಾಪ್ಟರ್ ಉರುಳಿಬಿದ್ದರೂ ಹೃದಯ ಸುರಕ್ಷಿತ..!

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!