Wednesday, November 30, 2022

ದೇಶದ ವಾಯುಪಡೆಯಲ್ಲಿ ಭಾರೀ ಬದಲಾವಣೆ: ಏರ್ಫೋರ್ಸ್ ಮುಖ್ಯಸ್ಥ ಭದೌರಿಯಾ

Follow Us

newsics.com

ಹೈದರಾಬಾದ್: ದೇಶದ ಗಡಿ ಹಾಗೂ ಇತರೆಡೆ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಅನಿಶ್ಚಿತತೆ ಹಾಗೂ ಭದ್ರತಾ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಭಾರತೀಯ ವಾಯುಪಡೆಯಲ್ಲಿ ಮಹತ್ತರ ಬದಲಾವಣೆಗಳಾಗುತ್ತಿವೆ ಎಂದು ವಾಯುಪಡೆಯ ಮುಖ್ಯಸ್ಥ ಆರ್‌ಕೆಎಸ್ ಭದೌರಿಯಾ ಹೇಳಿದ್ದಾರೆ.

ಹೈದರಾಬಾದ್ ವಾಯುಪಡೆ ಅಕಾಡೆಮಿಯಲ್ಲಿ ಶನಿವಾರ ನಡೆದ ಕಂಬೈನ್ಡ್ ಗ್ರಾಜುಯೇಷನ್ ಪೆರೇಡ್‌(ಸಿಜಿಪಿ) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗ ವಾಯುಪಡೆಯ ಸಾಮರ್ಥವನ್ನು ವೃದ್ಧಿಸುವ ಮಹತ್ತರ ಪ್ರಯತ್ನ ನಡೆಯುತ್ತಿದೆ ಎಂದರು.

ಭದ್ರತಾ ಸವಾಲು ಮತ್ತು ರಾಜಕೀಯ ಅನಿಶ್ಚಿತತೆಗಳನ್ನು ಎದುರಿಸುವುದಕ್ಕಾಗಿ ವಾಯುಪಡೆಯಲ್ಲಿ ಭಾರಿ ಪ್ರಮಾಣದಲ್ಲಿ ಬದಲಾವಣೆ ತರಲಾಗುತ್ತಿದೆ. ಪ್ರತಿ ಹಂತದ ಕಾರ್ಯಾಚರಣೆಯಲ್ಲೂ ಪರಿಣಾಮಕಾರಿಯಾಗಿ ಹೋರಾಡಲು ತ್ವರಿತಗತಿಯಲ್ಲಿ ಸೂಕ್ತ ತಂತ್ರಜ್ಞಾನಗಳೊಂದಿಗೆ ವಾಯುಪಡೆ ಪರಿವರ್ತನೆಯಾಗುತ್ತಿದೆ ಎಂದು ಹೇಳಿದರು.

ಕೆರೆಯ ನೀರಿನಲ್ಲಿ ಬೆಳೆಯುವ ಸಸ್ಯಗಳಿಂದ ಯೋಗ ಮ್ಯಾಟ್ ತಯಾರಿಸಿದ ಮಹಿಳೆಯರು!

28 ಗಂಟೆಗಳಲ್ಲಿ 10 ಅಂತಸ್ತಿನ ವಸತಿ ಕಟ್ಟಡ ನಿರ್ಮಾಣ

ದೇಶದ ಮೊದಲ ಮಂಗಳಮುಖಿ ಫೋಟೋ ಜರ್ನಲಿಸ್ಟ್ ಬದುಕಿನ ಕಥೆ

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!