newsics.com
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿನ್ನೆ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ಕಾರ್ಯಾಚರಣೆಯಲ್ಲಿ ಅಡಚಣೆಯುಂಟಾಗಿದ್ದು ಪ್ರಯಾಣಿಕರು ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳ ಜೊತೆ ನಿರಂತರ ಸಂಪರ್ಕದಲ್ಲಿರುವಂತೆ ದೆಹಲಿ ವಿಮಾನ ನಿಲ್ದಾಣದ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಮಾಹಿತಿ ನೀಡಲಾಗಿದೆ.
ಭಾರೀ ಮಳೆಯಿಂದಾಗಿ ಸಾಕಷ್ಟು ಮರಗಳು ಧರಾಶಾಹಿಯಾಗಿದ್ದು ರಸ್ತೆ ಸಂಚಾರ ಕೂಡ ಅಸ್ತವ್ಯಸ್ತಗೊಂಡಿದೆ. ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿದೆ.
Due to bad weather, flight operations at @DelhiAirport are affected. Passengers are requested to get in touch with the airline concerned for updated flight information. #BadWeather #Rain
— Delhi Airport (@DelhiAirport) May 23, 2022