Monday, October 2, 2023

ಹಮ್ ವಾಪಸ್ ಆಯೇಂಗೆ: ಜಾಲ ತಾಣಗಳಲ್ಲಿ ಟ್ರೆಂಡಿಂಗ್

Follow Us

ನವದೆಹಲಿ: ಜಮ್ಮು ಕಾಶ್ಮೀರದ ಮೂಲ ನಿವಾಸಿಗಳಾಗಿರುವ ಕಾಶ್ಮೀರಿ ಪಂಡಿತರು ತಮ್ಮ ಮೂಲ ನೆಲೆಯಾದ ಕಾಶ್ಮೀರ ಕಣಿವೆಗೆ ಮರಳುವ ಕನಸು ಕಾಣುತ್ತಿದ್ದಾರೆ. ಈ ಸಂಬಂಧ ಜಾಲ ತಾಣಗಳಲ್ಲಿ ಹಮ್ ವಾಪಸ್ ಆಯೇಂಗೆ ಎಂಬ ಅಭಿಯಾನ ಆರಂಭಿಸಿದ್ದಾರೆ. ವಿಶ್ವದೆಲ್ಲೆಡೆ ನೆಲೆ ಕಂಡುಕೊಂಡಿರುವ ಕಾಶ್ಮೀರಿ ಪಂಡಿತರು ಇದಕ್ಕೆ ಸ್ಪಂದಿಸುತ್ತಿದ್ದಾರೆ. 1990 ಜನವರಿ 19 ರಂದು ಕಾಶ್ಮೀರ ಕಣಿವೆಯಲ್ಲಿ ಸಾವಿರಾರು ಕಾಶ್ಮೀರಿ ಪಂಡಿತರನ್ನು ಸಾಮೂಹಿಕವಾಗಿ ಹತ್ಯೆ ಮಾಡಲಾಗಿತ್ತು. ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಕಾಶ್ಮೀರಿ ಪಂಡಿತರು ಅಲ್ಲಿಂದ ವಲಸೆ ಹೋದರು.

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ...

Asian Games; ಭಾರತಕ್ಕೆ ಒಂದೇ ದಿನ 15 ಪದಕ

newsics.com ಹ್ಯಾಂಗ್‌ಝೌ: ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ. 7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...

ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!

newsics.com ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ. ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...
- Advertisement -
error: Content is protected !!