Saturday, November 27, 2021

ಲಾಕ್ ಡೌನ್; ಪತ್ನಿ ಜತೆಗಿಲ್ಲ ಎಂದು ಪತಿ ಆತ್ಮಹತ್ಯೆ!

Follow Us

ನವದೆಹಲಿ: ಲಾಕ್‌ಡೌನ್‌ನಿಂದಾಗಿ ಪತ್ನಿ ತವರಿನಲ್ಲೇ ಸಿಕ್ಕಿಹಾಕಿಕೊಂಡಿದ್ದರಿಂದ ವಿರಹ ವೇದನೆಗೊಳಗಾದ ಪತಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ದೇಹಲಿಯ ರಾಧಾಕುಂಜ್ ಪ್ರದೇಶದಲ್ಲಿ ರಾಕೇಶ್ ಸೋನಿ (32) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಕೇಶ್ ಸೋನಿಯ ಪತ್ನಿ ತವರು ಮನೆಗೆ ತೆರಳಿದ್ದರು. ಆದರೆ ಲಾಕ್‌ಡೌನ್‌ನಿಂದಾಗಿ ಮನೆಗೆ ವಾಪಸ್ ಬರಲಾಗಲಿಲ್ಲ. ಆಕೆಯ ಇಲ್ಲದ್ದನ್ನು ಸಹಿಸಲಾಗದೆ ರಾಕೇಶ್ ನೇಣುಬಿಗಿದು ಸಾವಿಗೆ ಶರಣಾಗಿದ್ದಾನೆಂದು ಇನ್ಸ್‌ಪೆಕ್ಟರ್ ಅಲೋಕ್ ರಾವ್ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!