Saturday, October 16, 2021

ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪತಿ

Follow Us

newsics.com

ಭೋಪಾಲ್ (ಮಧ್ಯ ಪ್ರದೇಶ): ಕುಡುಕ ಪತಿಯೊಬ್ಬ ತನ್ನ ಪತ್ನಿಯ ತವರು ಮನೆಗೆ ಬಂದು ಆಕೆಯ ಮೂಗನ್ನೇ ಕಚ್ಚಿ ತುಂಡರಿಸಿದ ಘಟನೆ ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ನಡೆದಿದೆ.

ಕುಡಿದು ದೌರ್ಜನ್ಯವೆಸಗುತ್ತಿದ್ದ ಪತಿಯ ಕಾಟಕ್ಕೆ ಬೇಸತ್ತ ಪತ್ನಿ, ತನ್ನ ಮಕ್ಕಳೊಂದಿಗೆ ತವರು ಮನೆಗೆ ಬಂದಿದ್ದಳು. ಆಕೆಯನ್ನು ಹುಡುಕೊಂಡು ಬಂದ ಪತಿ ಈ ಕೃತ್ಯವೆಸಗಿದ್ದಾನೆ.

ಪತಿ ದಿನೇಶ್‌ ನಿಂದ ವಿಚ್ಛೇದನ ಕೋರಿ ಪತ್ನಿ ಟೀನಾ ಅರ್ಜಿ ಹಾಕಿದ್ದಳು. ಆದರೆ ಇದನ್ನು ವಾಪಸ್‌ ಪಡೆಯುವಂತೆ ದಿನೇಶ್‌ ಕಿರುಕುಳ ನೀಡುತ್ತಿದ್ದ. ಪತ್ನಿ ಇದಕ್ಕೆ ಒಪ್ಪದ ಕಾರಣ ಮಕ್ಕಳ ಎದುರೇ ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿದ್ದಾನೆ. ಟೀನಾರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಪತಿಯನ್ನು ಬಂಧಿಸಲಾಗಿದೆ.

ಪ್ರಧಾನಿ ಮೋದಿಯಿಂದ 65 ಗಂಟೆಗಳಲ್ಲಿ 24 ಮೀಟಿಂಗ್‌

ಮತ್ತಷ್ಟು ಸುದ್ದಿಗಳು

Latest News

ಲಸಿಕೆ ನೀಡಲು ಅಪಾಯಕಾರಿ ಬಿದಿರಿನ ಸೇತುವೆ ದಾಟಿದ ಆರೋಗ್ಯ ಕಾರ್ಯಕರ್ತ: ವಿಡಿಯೋ ವೈರಲ್

newsics.com ಅರುಣಾಚಲ ಪ್ರದೇಶ: ಇಲ್ಲಿನ ಆರೋಗ್ಯ ಕಾರ್ಯಕರ್ತರೊಬ್ಬರು ಜನರಿಗೆ ಕೋವಿಡ್ -19 ವಿರುದ್ಧ ಲಸಿಕೆ ನೀಡಲು ಬಿದಿರಿನ ಸೇತುವೆ ದಾಟಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅವರು...

ಕಾಂಗ್ರೆಸ್‌ ನಾಯಕನ ಕೊಲೆ: ಪತ್ನಿಯ ಸ್ಥಿತಿ ಗಂಭೀರ

newsics.com ಜಾರ್ಖಂಡ್‌: ಕಾಂಗ್ರೆಸ್ ನಾಯಕನನ್ನು ದುಷ್ಕರ್ಮಿಗಳ ತಂಡ ಹೊಡೆದು ಕೊಂದಿರುವ ಘಟನೆ ಜಾರ್ಖಂಡ್‌ ನ ರಾಮ್ ಗಢದಲ್ಲಿ ನಡೆದಿದೆ. ರಾಮ್ ಗಢ ಜಿಲ್ಲಾ ಕಾಂಗ್ರೆಸ್‌ ನ ಮಾಜಿ ಪ್ರಧಾನ ಕಾರ್ಯದರ್ಶಿ ಕಮಲೇಶ್‌ ನಾರಾಯಣ ಶರ್ಮಾ...

ಕೇರಳದಲ್ಲಿ ಭಾರೀ ಮಳೆಗೆ 3 ಸಾವು: 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

newsics.com ಕೇರಳ: ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವರು ಪ್ರದೇಶಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. 3 ಮಂದಿ ಸಾವನ್ನಪ್ಪಿದ್ದು, ಹಲವಾರು ನಾಪತ್ತೆಯಾಗಿದ್ದಾರೆ. ಭಾರತ ಹವಾಮಾನ ಇಲಾಖೆ ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ರೆಡ್...
- Advertisement -
error: Content is protected !!