Thursday, December 8, 2022

ರೊಟ್ಟಿ ವಿಚಾರಕ್ಕೆ ಜಗಳ: ಪತ್ನಿ, ಒಂದೂವರೆ ವರ್ಷದ ಮಗನನ್ನೇ ಕೊಂದ ಭೂಪ

Follow Us

newsics.com

ಹರಿಯಾಣ: ರೊಟ್ಟಿ ಮಾಡದ ವಿಚಾರಕ್ಕೆ ಕುಪಿತಗೊಂಡ ಪತಿ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಹರಿಯಾಣದ ಹಿಸಾರ್‌ನಲ್ಲಿ ನಡೆದಿದೆ.

ಪತ್ನಿ ಕರೀನಾ ಹಾಗೂ ಮಗ ಚಿಕು ಮೃತ ದುರ್ದೈವಿಗಳು. ಬಿಹಾರದ ನಿಚಾಸ್‌ಪುರ ಗ್ರಾಮದ ನಿವಾಸಿ ಆರೋಪಿ ಅನೋಜ್ ಪೊಲೀಸರ ವಿಚಾರಣೆ ವೇಳೆ ಈ ವಿಷಯವನ್ನು ಬಹಿರಂಗಪಡಿಸಿದ್ದಾನೆ.

ಸುಮಾರು ಎರಡೂವರೆ ತಿಂಗಳ ಹಿಂದೆ ಜಗಳದ ವೇಳೆ ಕರೀನಾ ಕತ್ತು ಹಿಸುಕಿ ಅನುಜ್ ಕೊಲೆ ಮಾಡಿದ್ದ. ಪತ್ನಿಯನ್ನು ಕೊಂದು ಒಂದೂವರೆ ವರ್ಷದ ಮಗನನ್ನು ಕೊಂದು ಶವವನ್ನು ಪೊದೆಗಳಲ್ಲಿ ಎಸೆದಿದ್ದ. ಇಬ್ಬರನ್ನೂ ಕೊಂದ ನಂತರ ಆರೋಪಿ ಅನುಜ್ ತನ್ನ ಗ್ರಾಮಕ್ಕೆ ತೆರಳಿದ್ದ. ಅಲ್ಲಿ ಕರೀನಾ ತಾಯಿ ಕರೀನಾ ಬಗ್ಗೆ ಕೇಳಿದಾಗ ಆರೋಪಿ ಉತ್ತರಿಸಿರಲಿಲ್ಲ.

ಬಿಹಾರದ ನಿಚಾಸ್‌ಪುರ ಗ್ರಾಮದ ನಿವಾಸಿ ಆರೋಪಿ ಅನೋಜ್ ಪೊಲೀಸರ ವಿಚಾರಣೆ ವೇಳೆ ಈ ವಿಷಯವನ್ನು ಬಹಿರಂಗಪಡಿಸಿದ್ದಾನೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಡಿತದ ಚಟಕ್ಕೆ ಸರ್ಕಾರಿ ಕಚೇರಿ ಪೀಠೋಪಕರಣಗಳನ್ನೇ ಮಾರಿದ ಪ್ಯೂನ್!

ಮತ್ತಷ್ಟು ಸುದ್ದಿಗಳು

vertical

Latest News

ಹೆಸರು ಬದಲಾವಣೆಗೆ ಒಪ್ಪಿದ ಚುನಾವಣಾ ಆಯೋಗ: ಟಿಆರ್‌ಎಸ್ ಇನ್ನು ಬಿಆರ್‌ಎಸ್

newsics.com ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷದ ಹೆಸರು ಬದಲಾಗಿದೆ. ಟಿಆರ್‌ಎಸ್‌ ಪಕ್ಷಕ್ಜೆ ಭಾರತ ರಾಷ್ಟ್ರ ಸಮಿತಿ (Bharat Rashtra Samithi)...

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ ಮಾಹಿತಿ ನೀಡಿದ್ದು, ಬುಧವಾರ ಸಂಜೆ ಸೈನಿಕರು...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...
- Advertisement -
error: Content is protected !!