Saturday, November 26, 2022

ಗಂಡನ‌ ಮನೆಯವರ ವರದಕ್ಷಿಣೆ ಕಿರುಕುಳ: 24 ವರ್ಷದ ವೈದ್ಯೆ ಆತ್ಮಹತ್ಯೆ

Follow Us

newsics.com

ಕೊಲ್ಲಂ(ಕೇರಳ): ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದ ಕಂಗೆಟ್ಟ 24 ವರ್ಷದ ವಿವಾಹಿತ ವೈದ್ಯೆ ವಿಸ್ಮಯ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೇರಳದ ಕೊಲ್ಲಂನ ಗಂಡನ ಮನೆಯಲ್ಲಿ ಸೋಮವಾರ ಬೆಳಗ್ಗೆ ಯುವತಿ ನೇಣಿಗೆ ಶರಣಾಗಿದ್ದು, ಗಂಡ ಕಿರಣಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಕಾರು ನೀಡುವಂತೆ ಗಂಡ ಕಿರಣಕುಮಾರ್ ಆಗಾಗ ತನಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಸೋದರ ಸಂಬಂಧಿಗೆ ವಿಸ್ಮಯ ಮಾಹಿತಿ ರವಾನಿಸಿದ್ದರು. ಈ‌ ಕುರಿತ ಫೇಸ್ಬುಕ್ ಚಾಟ್ ಈಗ ವೈರಲ್ ಆಗಿದೆ. ಇದರಲ್ಲಿ ‘ಇದು ನನ್ನ ಕೊನೆ ಫೋಸ್ಟ್ ಕೂಡ ಆಗಬಹುದು’ ಎಂದು ಹೇಳಿಕೊಂಡಿದ್ದಾರೆ.

ವಿಸ್ಮಯ, ಆಯುರ್ವೇದ ಔಷಧ ಮತ್ತು ಶಸ್ತ್ರಚಿಕಿತ್ಸೆ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದರು. 2020ರಲ್ಲಿ ಮೋಟಾರು ವಾಹನ ವಿಭಾಗದ ಅಧಿಕಾರಿಯಾಗಿದ್ದ ಎಸ್. ಕಿರಣಕುಮಾರ್ ಮದುವೆಯಾಗಿದ್ದರು.

ಸೆಕ್ಸಿಯಾಗಿ ಮಾತನಾಡುವ ಮಹಿಳೆಯರಿಗೆ 5 ಲಕ್ಷ ರೂ: ಯುಟ್ಯೂಬರ್ ದಂಪತಿ ಬಂಧನ

ನೈಸ್ ಮಾನನಷ್ಟ ಮೊಕದ್ದಮೆ: 2 ಕೋಟಿ‌ ರೂ.‌ ಪರಿಹಾರ ನೀಡಲು ದೇವೇಗೌಡರಿಗೆ ಕೋರ್ಟ್ ಆದೇಶ

ಅನ್’ಲಾಕ್ ಎಫೆಕ್ಟ್: ಒಂದೇ ದಿನ ಬೆಂಗಳೂರಿನ‌ 2 ಕಡೆ ಸರಗಳ್ಳತನ

ಪುಷ್ಟಿದಾಯಕ ಪುದೀನಾ ಸೂಪ್

ಮತ್ತೆ ಗೂಗಲ್ ಎಡವಟ್ಟು: ತಮಿಳು ಚಿತ್ರದ ಪಾತ್ರವರ್ಗದಲ್ಲಿ ಡಾ. ರಾಜ್’ಕುಮಾರ್ ಹೆಸರು

ಯೋಗದ ಮೂಲ ಭಾರತವಲ್ಲ ನೇಪಾಳ: ಪ್ರಧಾನಿ ಒಲಿ ವಿವಾದಾತ್ಮಕ ಹೇಳಿಕೆ

ಜುಲೈನಲ್ಲಿ ಮಾರುತಿ ಕಾರುಗಳ ಬೆಲೆ ಹೆಚ್ಚಳ !

ಬಾಯ್’ಫ್ರೆಂಡ್’ಗಾಗಿ 175 ಕೋಟಿ ರೂ. ಮನೆ ಖರೀದಿಸಿದ ಜಾಕ್ವೆಲಿನ್ ಫರ್ನಾಂಡಿಸ್

ಭಾರತ ಟೆಸ್ಟ್ ಚಾಂಪಿಯನ್ ಶಿಪ್ ಗೆದ್ದರೆ ಬೆತ್ತಲಾಗುವೆ: ಪೂನಂ ಪಾಂಡೆ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!