Wednesday, October 5, 2022

ಕಟ್ಟಡದ 27ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು

Follow Us

NEWSICS.COM

ಹೈದ್ರಾಬಾದ್: ಕೆನಡಾದ ಟೊರೊಂಟೊದಲ್ಲಿ ಎತ್ತರದ ಕಟ್ಟಡದಿಂದ ಬಿದ್ದು ಹೈದ್ರಾಬಾದ್ ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

ಹೈದರಾಬಾದ್‌ನ ವನಸ್ಥಾಲಿಪುರಂ ನಿವಾಸಿ ಪನ್ಯಂ ಅಖಿಲ್( 19) ಮೃತ ದುರ್ದೈವಿ ಎನ್ನಲಾಗಿದೆ. ಆತ ತಂಗಿದ್ದ ಕಟ್ಟಡದ 27 ನೇ ಮಹಡಿಯಲ್ಲಿ ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಸತ್ತಿದ್ದಾನೆ ಎಂದು ಹೇಳಲಾಗಿದೆ.

ಅಖಿಲ್ ಕೆನಡಾದಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ ಓದುತ್ತಿದ್ದು ಆತನ ಸ್ನೇಹಿತರು ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಐತಿಹಾಸಿಕ ಜಂಬೂಸವಾರಿಗೆ ಕ್ಷಣಗಣನೆ; ನಗರದಲ್ಲಿ ಬಿಗಿ ಭದ್ರತೆ

newsics.com ಮೈಸೂರು; ಐತಿಹಾಸಿಕ ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ನಗರದ ಸುತ್ತಮುತ್ತ ಭದ್ರತೆಗಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸರನ್ನು,ನಿಯೋಜಿಸಲಾಗಿದೆ. ಸಂಜೆ 05:07 ರಿಂದ 5.18ರ ವರೆಗೆ ಸಲ್ಲುವ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!