Thursday, August 18, 2022

RCBಗೆ ಸಿಗಲಿಲ್ಲ ಜಯ, ಹೈದರಾಬಾದ್‌’ಗೆ 6 ವಿಕೆಟ್ ಗೆಲುವು

Follow Us

newsics.com
ಅಬುಧಾಬಿ: ಎಲಿಮಿನೇಟರ್‌ ಹಂತಕ್ಕೇರಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು, ಕೊನೆಗೂ ಗೆಲುವಿನ ಗುರಿ ತಲುಪುವಲ್ಲಿ ಯಶಸ್ವಿಯಾಗಲಿಲ್ಲ.
ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಕೊಹ್ಲಿ ಪಡೆ ಸನ್‌ರೈಸರ್ಸ್‌ ಹೈದರಾಬಾದ್‌ ದಾಳಿಗೆ ಬೆಚ್ಚಿಬಿದ್ದು 20 ಓವರ್‌ಗಳಲ್ಲಿ 7 ವಿಕೆಟ್‌ಗೆ 131 ರನ್‌ ಗಳಿಸಿತು. ಈ ಮೊತ್ತ ವನ್ನು ಬೆನ್ನತ್ತಿದ ಹೈದರಾಬಾದ್‌ 19.4 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 132 ರನ್ ಕಲೆ ಹಾಕಿ ಗೆಲುವು ಸಾಧಿಸಿತು.

ಸಂಪೂರ್ಣ ನಿಷೇಧ ಹಿಂಪಡೆದ ಸರ್ಕಾರ; ಹಸಿರು ಪಟಾಕಿ ಸಿಡಿಸಲು ಸಮ್ಮತಿ

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ; ಪೊಲೀಸ್ ವಶಕ್ಕೆ ಸ್ಯಾಕ್ಸೋಫೋನ್ ಗುರು

ಫ್ಯಾಷನ್ ದುನಿಯಾದಲ್ಲೊಂದು ಲೆಹೆಂಗಾ ಸೀರೆ

ಮತ್ತಷ್ಟು ಸುದ್ದಿಗಳು

vertical

Latest News

ಮಸೀದಿಯಲ್ಲಿ ಬಾಂಬ್ ಸ್ಫೋಟ: 21 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

newsics.com ಕಾಬೂಲ್‌(ಅಫ್ಘಾನಿಸ್ತಾನ): ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದು, 21 ಜನ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಾಬೂಲ್‌ನ ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ...

ರಾಜ್ಯದಲ್ಲಿಂದು 886 ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆ, ಮೂವರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 886 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಅವಧಿಯಲ್ಲಿ 1,999 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,764ರಷ್ಟಾಗಿದೆ....

ವೃದ್ಧರಿಗೆಂದೇ ಇರುವ ಸ್ಟಾರ್ಟಪ್‌ನಲ್ಲಿ ರತನ್‌ ಟಾಟಾ ಹೂಡಿಕೆ

newsics.com ಬೆಂಗಳೂರು: ವೃದ್ಧರಿಗೆ ಜತೆಯಾಗಿದ್ದುಕೊಂಡು ಸೇವೆ ಸಲ್ಲಿಸಲೆಂದು ಆರಂಭವಾಗಿರುವ ಸ್ಟಾರ್ಟಪ್‌ ಕಂಪನಿಯಲ್ಲಿ ಹಿರಿಯ ಉದ್ಯಮಿ ರತನ್ ಟಾಟಾ ಹೂಡಿಕೆ ಮಾಡಲು ಮುಂದಾಗಿದ್ದಾರೆ. ದೇಶಾದ್ಯಂತ ಸುಮಾರು 5 ಕೋಟಿ ವೃದ್ಧರು ಸಂಗಾತಿಗಳಿಲ್ಲದೇ ಒಂಟಿಯಾಗಿದ್ದಾರೆ. ಅವರಿಗೆ ಈ ಕಂಪನಿ...
- Advertisement -
error: Content is protected !!