Monday, October 3, 2022

ರಿಯಾದ್-ಬೆಂಗಳೂರು ವಿಮಾನದಲ್ಲಿ ಹೈಡ್ರಾಲಿಕ್ ಸೋರಿಕೆ

Follow Us

newsics.com
ಮುಂಬೈ: ಇಥಿಯೋಪಿಯನ್ ಏರ್’ಲೈನ್ಸ್ ಕಾರ್ಗೋ ವಿಮಾನದಲ್ಲಿ ಹೈಡ್ರಾಲಿಕ್ ಸೋರಿಕೆ ಕಂಡುಬಂದಿದೆ.
ಈ ವಿಮಾನ ರಿಯಾದ್’ನಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿತ್ತು. ಹೈಡ್ರಾಲಿಕ್ ಸೋರಿಕೆಯಿಂದ ಮುಂಬೈ ವಿಮಾನ ನಿಲ್ದಾಣದಲ್ಲೇ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
ವಿಮಾನವನ್ನು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದ್ದು, ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಮುನ್ನೆಚ್ಚರಿಕೆ ಕ್ರಮವಾಗಿ ನಿಲ್ದಾಣದಲ್ಲಿ ಮೂರು ಅಗ್ನಿಶಾಮಕ ದಳ, ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು.

ಟ್ರಂಪ್ ಸಂಸಾರದಲ್ಲಿ ಬಿರುಕು; ಮೆಲೆನಿಯಾ ಡಿವೋರ್ಸ್ ಸಾಧ್ಯತೆ

94 ಲಕ್ಷ ರೂ. ಮೌಲ್ಯದ 1.836 ಕೆಜಿ ಚಿನ್ನ ವಶ

ಗುಂಡಿನ ಚಕಮಕಿ; ಸೇನಾಧಿಕಾರಿ ಸೇರಿ 4 ಯೋಧರು ಹುತಾತ್ಮ, 3 ಉಗ್ರರ ಹತ್ಯೆ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!