Wednesday, July 6, 2022

30 ಕಿಲೋ ಚಿನ್ನ ಸಾಗಾಟ: ಐಎಎಸ್ ಅಧಿಕಾರಿ ಶಿವಶಂಕರ್ ಇಂದೂ ಕೂಡ ವಿಚಾರಣೆ

Follow Us

ತಿರುವನಂತಪುರಂ: ಕೇರಳದ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿರುವ 30 ಕಿಲೋ ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಎಎಸ್ ಅಧಿಕಾರಿ ಶಿವಶಂಕರ್ ವಿಚಾರಣೆ ಇಂದು ಕೂಡ ಮುಂದುವರಿಯಲಿದೆ. ಕೊಚ್ಚಿಯಲ್ಲಿರುವ ರಾಷ್ಟ್ರೀಯ ತನಿಖಾದಳದ ಕಚೇರಿಯಲ್ಲಿ ವಿಚಾರಣೆ ನಡೆಯುತ್ತಿದೆ

ಸೋಮವಾರ ಕೂಡ ಶಿವಶಂಕರನ್ ಅವರನ್ನು ವಿಚಾರಣೆಗೆ ಗುರಿಪಡಿಸಲಾಗಿತ್ತು. ಸತತ 10 ಗಂಟೆ ಕಾಲ ಶಿವಶಂಕರ್ ಅವರನ್ನು ವಿಚಾರಣೆಗೆ ಗುರಿಪಡಿಸಲಾಗಿತ್ತು. ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ಆರೋಪಿಗಳಾದ ಸ್ವಪ್ನಾ ಸುರೇಶ್, ಸರಿತ್ ಮತ್ತು ಸಂದೀಪ್ ನಾಯರ್ ಜತೆಗಿರುವ ಸಂಬಂಧದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.

ಇಂದು ಶಿವಶಂಕರ್ ನೀಡುವ ಉತ್ತರ ತೃಪ್ತಿ ನೀಡದಿದ್ದರೆ ರಾಷ್ಟ್ರೀಯ ತನಿಖಾದಳ ಶಿವಶಂಕರ್ ಅವರನ್ನು ಬಂಧಿಸುವ ಸಾಧ್ಯತೆಯಿದೆ.

ಮತ್ತಷ್ಟು ಸುದ್ದಿಗಳು

vertical

Latest News

ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ರಾಜ್ಯಸಭೆಗೆ ನಾಲ್ವರ ನಾಮನಿರ್ದೇಶನ; ಅಭಿನಂದಿಸಿದ ಪ್ರಧಾನಿ ಮೋದಿ

newsics.com ನವದೆಹಲಿ; ರಾಜ್ಯಸಭೆಗೆ ಧರ್ಮಸ್ಥಳದ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಸಂಗೀತ ಮಾಂತ್ರಿಕ ಇಳಯರಾಜ, ಅಥ್ಲೀಟ್​ ಪಿಟಿ ಉಷಾ ಹಾಗೂ ಚಿತ್ರಕಥೆಗಾರ ವಿಜಯೇಂದ್ರ ಪ್ರಸಾದ್  ನಾಮ ನಿರ್ದೇಶನಗೊಂಡಿದ್ದಾರೆ. https://twitter.com/narendramodi/status/1544693793240322049?t=2u64d_ttEmETQgNsb5Joxg&s=19 ನಾಲ್ವರ ಫೋಟೋ...

ನಿಡಸೋಸಿ ಮಠದ ಶಿವಲಿಂಗೇಶ್ವರ ಸ್ವಾಮೀಜಿಗಳ ಕಾರು ಅಪಘಾತ

newsics.com ಧಾರವಾಡ; ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಸಿ ಮಠದ ಶಿವಲಿಂಗೇಶ್ವರ ಸ್ವಾಮೀಜಿಗಳ ಕಾರು ಅಪಘಾತವಾಗಿದೆ. ನಿಡಸೋಶಿಗೆ ಮರಳುವಾಗ ದುರ್ಘಟನೆ ಸಂಭವಿಸಿದೆ. ಸ್ವಾಮೀಜಿಗಳು ಅಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡ ತಾಲೂಕಿನ ತೇಗೂರ ಬಳಿ ಕಾರು...

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಶಿಖರ್ ಧವನ್ ನಾಯಕ

newsics.com ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್ ಮತ್ತು ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಶಿಖರ್...
- Advertisement -
error: Content is protected !!