Monday, November 29, 2021

ಐಸಿಸಿ ಟೆಸ್ಟ್ ರಾಂಕಿಂಗ್: ಅಗ್ರಸ್ಥಾನ ಕಳೆದುಕೊಂಡ ಭಾರತ

Follow Us

ದುಬೈ: ಭಾರತ ಕ್ರಿಕೆಟ್ ತಂಡ ಐಸಿಸಿ ಟೆಸ್ಟ್ ರಾಂಕಿಂಗ್ ನಲ್ಲಿ ತನ್ನ ಅಗ್ರ ಸ್ಥಾನವನ್ನು ಆಸ್ಟ್ರೇಲಿಯಕ್ಕೆ ಬಿಟ್ಟುಕೊಟ್ಟಿದೆ.
ಅಗ್ರಸ್ಥಾನದಲ್ಲಿದ್ದ ಭಾರತ ಮೂರನೇ ಸ್ಥಾನಕ್ಕೆ ಕುಸಿದಿದೆ. ಕಳೆದ ನಾಲ್ಕು ವರ್ಷಗಳಿಂದ ಟೆಸ್ಟ್ ಕ್ರಿಕೆಟ್ ರಾಜರಾಗಿ ಮೆರೆದ ಟೀಂ ಇಂಡಿಯಾ ಈಗ ತನ್ನ ಪಟ್ಟ ಬಿಟ್ಟುಕೊಟ್ಟಿದೆ. 2016ರ ನಂತರ ಇದೇ ಮೊದಲ ಬಾರಿಗೆ ಮೂರನೇ ಸ್ಥಾನಕ್ಕೆ ಕುಸಿದಿದೆ. 2016-17ರಲ್ಲಿ ಭಾರತದ ಉತ್ತಮ ಪ್ರದರ್ಶನದ ದಾಖಲೆಯನ್ನು ವಾರ್ಷಿಕ ಅಪ್‌ಡೇಟ್‌ನಿಂದ ಕೈಬಿಟ್ಟಿರುವುದೇ ಈ ಕುಸಿತಕ್ಕೆ ಕಾರಣವಾಗಿದೆ.
ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವೇ ಅಗ್ರ ಸ್ಥಾನದಲ್ಲಿ ಮುಂದುವರಿದಿದೆ.

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!