Monday, July 4, 2022

ಅಕ್ರಮ ಸಂಬಂಧ; ಗಂಡನನ್ನೇ ಹೊತ್ತು ನಡೆವ ಶಿಕ್ಷೆ!

Follow Us

ಭೋಪಾಲ್: ಅಕ್ರಮ ಸಂಬಂಧ ಬೆಳೆಸಿದ ಮಹಿಳೆಗೆ ಮಧ್ಯಪ್ರದೇಶದ ಝಬುವಾದ್ ಪಾರಾ ಪೊಲೀಸ್ ಠಾಣೆ ವ್ಯಾಪ್ತಿಯ ರಣವಾಸ್ ಗ್ರಾಮದಲ್ಲಿ ಪಂಚಾಯಿತಿ ಕಟ್ಟೆ ಮುಖಂಡರು ಭಾರೀ ಶಿಕ್ಷೆ ನೀಡಿದ್ದಾರೆ.
ಗ್ರಾಮದ ಮಹಿಳೆ ಗಂಡನಿದ್ದರೂ ವಿವಾಹೇತರ ಸಂಬಂಧ ಬೆಳೆಸಿದ್ದು ಆಕೆಯ ಪತಿಗೆ ವಿಷಯ ಗೊತ್ತಾಗಿ ಪಂಚಾಯಿತಿ ಮುಖಂಡರಿಗೆ ದೂರು ನೀಡಿದ್ದ. ಪಂಚಾಯಿತಿ ನಡೆಸಿದ ಮುಖಂಡರು, ಮಹಿಳೆಯ ಮೇಲಿನ ಆರೋಪ ಸಾಬೀತಾದ್ದರಿಂದ ಗಂಡನನ್ನು ಹೆಗಲ ಮೇಲೆ ಹೊತ್ತುಕೊಂಡು ಗ್ರಾಮವನ್ನು ಒಂದು ಸುತ್ತು ಸುತ್ತುವಂತೆ ಅಮಾನವೀಯ ಶಿಕ್ಷೆ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದುಕೊಂಡ ಪೊಲೀಸರು 7 ಪಂಚಾಯಿತಿ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

ತಮಿಳುನಾಡಲ್ಲಿ ಆ.31ರವರೆಗೂ ಲಾಕ್ ಡೌನ್

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!