Tuesday, March 2, 2021

ಉ. ಭಾರತದಲ್ಲಿ ಚಳಿಗಾಳಿ ಆತಂಕ: ಮದ್ಯಪಾನ ಮಾಡದಿರಲು ಹವಾಮಾನ ಇಲಾಖೆ ಸೂಚನೆ

NEWSICS.COM

ನವದೆಹಲಿ: ಉತ್ತರ ಭಾರತದಲ್ಲಿ ಮುಂಬರುವ ದಿನಗಳಲ್ಲಿ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಮನೆಯಲ್ಲಿ ಅಥವಾ ವರ್ಷಾಂತ್ಯದ ಪಾರ್ಟಿಗಳಲ್ಲಿ ಮದ್ಯಪಾನ ಮಾಡುವುದು ಒಳ್ಳೆಯದಲ್ಲ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಡಿಸೆಂಬರ್ 28 ರಿಂದ ಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರ ರಾಜಸ್ಥಾನಗಳಲ್ಲಿ ತೀವ್ರ ಶೀತ‌ ಗಾಳಿ ಬೀಸುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದ ಪ್ಲೂ , ಉಸಿರಾಟ ಸಂಬಧಿತ ಕಾಯಿಲೆಗಳು ಹೆಚ್ಚುವ ಸಾಧ್ಯತೆ ಇದ್ದು, ಮದ್ಯಪಾನ ಮಾಡಬೇಡಿ. ಇದು ನಿಮ್ಮ ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ. ಆದಷ್ಟು ಮನೆಯ ಒಳಗೆ ಇರಿ, ವಿಟಮಿನ್-ಸಿ ಭರಿತ ಹಣ್ಣುಗಳನ್ನು ಸೇವಿಸಿ ಮತ್ತು ನಿಮ್ಮ ಚರ್ಮವನ್ನು ನಿಯಮಿತವಾಗಿ ತೇವಗೊಳಿಸಿ‌ ಎಂದು ಸಲಹೆ ನೀಡಲಾಗಿದೆ.

ಹೆಪ್ಪುಗಟ್ಟಿದ ಕೊಳದಿಂದ ಜಿಂಕೆಯ ರಕ್ಷಣೆ…

ಮತ್ತಷ್ಟು ಸುದ್ದಿಗಳು

Latest News

ಖಾಕಿ ಬಟ್ಟೆ ಧರಿಸಲು ಸಜ್ಜಾಗುತ್ತಿದ್ದಾರೆ 15 ಮಂಗಳಮುಖಿಯರು!

newsics.comರಾಯ್'ಪುರ(ಛತ್ತೀಸ್ಗಢ): 15 ತೃತೀಯ ಲಿಂಗಿಗಳು  ಕಾನ್ಸ್ಟೇಬಲ್ ಹುದ್ದೆಯ ಪರೀಕ್ಷೆ ಪಾಸ್ ಮಾಡಿದ್ದು, ಖಾಕಿ ಬಟ್ಟೆ ಹಾಕಲು ಸಿದ್ಧತೆ ನಡೆಸುತ್ತಿದ್ದಾರೆ.ದೈಹಿಕ ಪರೀಕ್ಷೆಯ ಫಲಿತಾಂಶ ಇಂದು(ಮಾ.1)...

ಗೃಹಸಾಲದ ಮೇಲಿನ ಆರಂಭಿಕ ಬಡ್ಡಿದರ ಇಳಿಸಿದ ಎಸ್’ಬಿಐ

newsics.comನವದೆಹಲಿ: ಭಾರತೀಯ ಸ್ಟೇಟ್‌ ಬ್ಯಾಂಕ್‌ನ ಗೃಹ ಸಾಲದ ಮೇಲಿನ ಆರಂಭಿಕ ಬಡ್ಡಿ ದರ ಶೇ. 6.70ಕ್ಕೆ ಇಳಿಕೆಯಾಗಿದೆ.75 ಲಕ್ಷ ರೂ.ಗಳವರೆಗಿನ ಗೃಹ ಸಾಲದ ಮೇಲಿನ ಬಡ್ಡಿ ದರ ಶೇ. 6.70ರಷ್ಟಿರಲಿದ್ದು,...

ಕೊರೋನಾ ಲಸಿಕೆ ಪಡೆದ ಇನ್ಫೋಸಿಸ್ ಮೂರ್ತಿ ದಂಪತಿ

newsics.comಬೆಂಗಳೂರು: ಮೂರನೇ ಹಂತದ ವ್ಯಾಕ್ಸಿನ್ ಸೋಮವಾರ ಆರಂಭವಾಗಿದ್ದು, ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥರಾದ ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ, ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿಯಲ್ಲಿ ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡರು.ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ಅವರು...
- Advertisement -
error: Content is protected !!