ಚೀನಾದಿಂದ ಆಮದು ಪ್ರಮಾಣ ಶೇ.27 ಕುಸಿತ

newsics.com ನವದೆಹಲಿ: ಕಳೆದ ಏಪ್ರಿಲ್- ಆಗಸ್ಟ್ ಅವಧಿಯಲ್ಲಿ ಚೀನಾದಿಂದ ಆಮದು ಪ್ರಮಾಣ ಶೇ.27ರಷ್ಟು ಕುಸಿತವಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಸಂಸತ್ತಿನಲ್ಲಿ ತಿಳಿಸಿದೆ.ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಚಾವ್ಲಾ ಲೋಕಸಭೆಗೆ ಈ ಮಾಹಿತಿ ನೀಡಿದ್ದು, ಜುಲೈನಲ್ಲಿ 5.58 ಬಿಲಿಯನ್ ಡಾಲರ್, ಆಗಸ್ಟ್ ನಲ್ಲಿ 4.98 ಬಿಲಿಯನ್ ಡಾಲರ್’ನಷ್ಟು ಮೌಲ್ಯದ ವಸ್ತುಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳಲಾಗಿದೆ. ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ಬಾರಿ ಶೇ.27.63 ರಷ್ಟು ಚೀನಾದಿಂದ ಆಮದು ಕಡಿಮೆಯಾಗಿದೆ. ದೇಶದ ರಫ್ತು ಪ್ರಮಾಣ ಪುನರುಜ್ಜೀವನಗೊಳ್ಳುತ್ತಿದೆ … Continue reading ಚೀನಾದಿಂದ ಆಮದು ಪ್ರಮಾಣ ಶೇ.27 ಕುಸಿತ