newsics.com
ಪಾಕಿಸ್ತಾನ: ಬಾಲಕೋಟ್ ನಲ್ಲಿ ಭಾರತ ಸೇನೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದು ನಿಜ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಸತ್ಯ ಒಪ್ಪಿಕೊಂಡಿದ್ದಾರೆ.
ಭಾರತದಿಂದ ಯಾವುದೇ ದಾಳಿ ನಡೆದಿಲ್ಲ ಎಂದು ವಾದಿಸುತ್ತಿದ್ದ ಪಾಕಿಸ್ತಾನ ಇದೀಗ ಸರ್ಜಿಕಲ್ ಸ್ಟ್ರೈಕ್ ಆಗಿತ್ತು ಎಂದು ಒಪ್ಪಿಕೊಂಡಿದೆ.
ಭಾರತ ಸೇನೆಯಿಂದ ಸರ್ಜಿಕಲ್ ಸ್ಟ್ರೈಕ್ ಆಗಿದ್ದು ನಿಜ, ಇದರಿಂದ ಅಪಾರ ಹಾನಿಯಾಗಿತ್ತು ಎನ್ನುವ ಮೂಲಕ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅಧಿಕೃತವಾಗಿ ಒಪ್ಪಿಕೊಂಡಿದ್ದಾರೆ.
ಹುಟ್ಟು ಹಬ್ಬದಂದು ಇನ್’ಸ್ಟಾಗ್ರಾಂನಲ್ಲಿ ಬಿಗ್ ಬಿ ಯಡವಟ್ಟು: ತಪ್ಪು ತಿದ್ದಿದ ಪುತ್ರಿ