Thursday, December 8, 2022

ಅಪ್ತಾಭ್ ವಿರುದ್ಧ 2020ರಲ್ಲಿಯೇ ಪೊಲೀಸರಿಗೆ ದೂರು ನೀಡಿದ್ದ ಶ್ರದ್ಧಾ

Follow Us

newsics.com

ನವದೆಹಲಿ:  ಅಪ್ತಾಭ್ 2020ರಲ್ಲಿಯೇ ಶ್ರದ್ಧಾಳಿಗೆ ಚಿತ್ರ ಹಿಂಸೆ ನೀಡುತ್ತಿದ್ದ. ಹತ್ಯೆ ಮಾಡುವ ಬೆದರಿಕೆ ಒಡ್ಡಿದ್ದ ಎಂಬ ಮಾಹಿತಿ ಇದೀಗ ಹೊರ ಬಿದ್ದಿದೆ. ಮುಂಬೈನ ವಸಾಯಿ ಪೊಲೀಸ್ ಠಾಣೆಯಲ್ಲಿ ಶ್ರದ್ಧಾ ಈ ಸಂಬಂಧ ದೂರು ನೀಡಿದ್ದರು . ಇದೀಗ  ಶ್ರದ್ಧಾ ಹತ್ಯೆಯ ಬಳಿಕ ಎಲ್ಲ ವಿಷಯ ಹೊರ ಬರುತ್ತಿದೆ.

ಎರಡು ವರ್ಷಗಳ ಹಿಂದೆಯೇ ಪೊಲೀಸರು ಅಪ್ತಾಭ್  ವಿರುದ್ಧ ಕ್ರಮ ಕೈಗೊಂಡಿದ್ದರೇ ಶ್ರದ್ಧಾಳ ಜೀವ ಉಳಿಯುತ್ತಿತ್ತು ಎಂಬ ಮಾತು ಕೇಳಿ ಬರುತ್ತಿದೆ.

ಅಪ್ತಾಭ್ ನ ಪ್ರೀತಿಯ ಬಲೆಗೆ ಬಿದ್ದ ಬಳಿಕ ಶ್ರದ್ಧಾ ತಂದೆಯ ಮಾತು ಕೇಳುತ್ತಿರಲಿಲ್ಲ.

 

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!