Tuesday, April 13, 2021

ಮಹಾರಾಷ್ಟ್ರದಲ್ಲಿ 72 ಗಂಟೆಯಲ್ಲಿ 272 ಪೊಲೀಸರಿಗೆ ಕೊರೋನಾ ಸೋಂಕು

ಮುಂಬೈ: ಕಳೆದ 72 ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 272 ಪೊಲೀಸರು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದು ಪೊಲೀಸ್ ಇಲಾಖೆಯಲ್ಲಿ ಆತಂಕ ಮೂಡಿಸಿದೆ. ಮಹಾರಾಷ್ಟ್ರದಲ್ಲಿ ಇದುವರೆಗೆ 1388 ಪೊಲೀಸರು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಮಾರಕ ಕೊರೋನಾ ಮಹಾರಾಷ್ಟ್ರದಲ್ಲಿ 40 ಪೊಲೀಸರನ್ನು ಬಲಿ ಪಡೆದುಕೊಂಡಿದೆ. ಮುಂಬೈ ಮಹಾನಗರದಲ್ಲಿ ಅತ್ಯಧಿಕ ಪೊಲೀಸರು ಕೊರೋನಾಕ್ಕೆ ಬಲಿಯಾಗಿದ್ದಾರೆ. ಮುಂಬೈ ಮಹಾನಗರದಲ್ಲಿ 828 ಕಂಟೈನ್ ಮೆಂಟ್ ಜೋನ್ ಗಳಿದ್ದು, ಇಲ್ಲಿ ಭದ್ರತೆಗಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!