Friday, September 30, 2022

ಜಿ 7 ಸದಸ್ಯ ರಾಷ್ಟ್ರದ ನಾಯಕರಿಗೆ ವಿಶೇಷ ಉಡುಗೊರೆ ನೀಡಿದ ಪ್ರಧಾನಿ ಮೋದಿ

Follow Us

newsics.com

ಜಿ 7 ಶೃಂಗಸಭೆಯಲ್ಲಿ ಭಾಗಿಯಾದ ಪ್ರಧಾನಿ ಮೋದಿ ಕೆನಡಾದ ಪ್ರಧಾಣಿಗೆ ಕಾಶ್ಮೀರಿ ರೇಷ್ಮೆ ಕಾರ್ಪೆಟ್​, ಫ್ರೆಂಚ್​ ಅಧ್ಯಕ್ಷರಿಗೆ ಜರ್ಡೊಜಿ ಬಾಕ್ಸ್​​ನಲ್ಲಿ ಅತ್ತರ್​ ಬಾಟಲಿಗಳು ಹಾಗೂ ಜರ್ಮನ್​ ಚಾನ್ಸೆಲರ್​​ಗೆ ಲೋಹದ ಮರೋಡಿ ಕೆತ್ತನೆ ಮಟ್ಕಾವನ್ನು ಉಡುಗೊರೆಯಾಗಿ ನೀಡಿದ್ದಾರೆ.

ಇಟಾಲಿಯನ್​ ಪ್ರಧಾನಿಗೆ ಮಾರ್ಬಲ್​ ಇನ್ಲೇ ಟೇಬಲ್​ ಟಾಪ್​, ಜಪಾನ್​ ಪ್ರಧಾನಿಗೆ ಅಲಂಕಾರಿಕ ಪೀಠೋಪಕರಣಗಳು ,ಬ್ರಿಟನ್​ ಪ್ರಧಾನಿಗೆ ಪ್ಲಾಟಿನಂ ಪೇಂಟ್​​​ ಹೊಂದಿರುವ ಟೀ ಸೆಟ್​​ ಹಾಗೂ ಅಮೆರಿಕ ಅಧ್ಯಕ್ಷರಿಗೆ ಗುಲಾಬಿ ಮೀನಕರಿ ಬ್ರೂಚ್​ ಹಾಗೂ ಕಫ್ಲಿಂಕ್​ ಸೆಟ್​ಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮತ್ತೆ ಭೂಕಂಪನ: ಜನತೆಯಲ್ಲಿ ಆತಂಕ

ಮತ್ತಷ್ಟು ಸುದ್ದಿಗಳು

vertical

Latest News

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...
- Advertisement -
error: Content is protected !!