Saturday, April 17, 2021

ತಮಿಳುನಾಡಲ್ಲಿ ಒಂದೇ ದಿನ 11 ಮಂದಿ ಬಲಿ, 1162 ಜನರಿಗೆ ಕೊರೋನಾ

ಚೆನ್ನೈ: ತಮಿಳುನಾಡಿನಲ್ಲಿ ಸೋಮವಾರ ಒಂದೇ ದಿನ ಕೊರೋನಾಗೆ 11 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ 184ಕ್ಕೆ ಏರಿಕೆಯಾಗಿದೆ. 1162 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇದರೊಂದಿಗೆ ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ 23,495ಕ್ಕೆ ಏರಿಕೆಯಾಗಿದೆ.
ತಮಿಳುನಾಡಿನಲ್ಲಿ ಭಾನುವಾರ 1,149 ಪ್ರಕರಣಗಳು ವರದಿಯಾಗಿದ್ದವು. ಸೋಮವಾರ ಮತ್ತೆ 1162 ಪ್ರಕರಣಗಳು ವರದಿಯಾಗಿದ್ದು, ಸತತ ಮೂರನೇ ಬಾರಿಗೆ ಸಾವಿರದ ಗಡಿ ದಾಟಿದೆ. ಚೆನ್ನೈನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಿದ್ದು, 24 ಗಂಟೆಗಳಲ್ಲಿ 964 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!