newsics.com
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,828 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 14 ಮಂದಿ ಮೃತಪಟ್ಟಿದ್ದಾರೆ.
ಸೋಂಕಿತರ ಸಂಖ್ಯೆ 4,31,53,043 ಏರಿಕೆಯಾಗಿದೆ. ಇದುವರೆಗೆ 4,26,11,370 ಮಂದಿ ಗುಣಮುಖರಾಗಿದ್ದು, ಪಾಸಿಟಿವಿಟಿ ದರ ಶೇ. 0.60 ರಷ್ಟಿದೆ. ದೇಶದಾದ್ಯಂತ 193.28 ಕೋಟಿ ಕೋವಿಡ್ ಲಸಿಕೆ ವಿತರಿಸಲಾಗಿದೆ.