Sunday, May 29, 2022

ನಿಲ್ಲದ ಕೊರೋನಾ ಅಟ್ಟಹಾಸ; ಮತ್ತೆ 144 ಸೆಕ್ಷನ್ ಜಾರಿ

Follow Us

newsics.com
ಮುಂಬೈ: ಕೊರೋನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಬೈ ನಗರದಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ನಿರ್ಬಂಧ ಹೇರಲಾಗಿದೆ.
ಗುರುವಾರ (ಸೆ.17) ಮಧ್ಯರಾತ್ರಿಯಿಂದ ಸೆಕ್ಷನ್ 144 ಜಾರಿಗೆ ಬರಲಿದ್ದು, ಸೆಪ್ಟೆಂಬರ್ 30 ರ ಮಧ್ಯರಾತ್ರಿ ಕೊನೆಗೊಳ್ಳಲಿದೆ. ಈ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಒಬ್ಬರು ಅಥವಾ ಹೆಚ್ಚಿನ ವ್ಯಕ್ತಿಗಳ ಯಾವುದೇ ಚಲನೆಯನ್ನು ನಿಷೇಧಿಸಲಾಗಿರುತ್ತದೆ. ಅಗತ್ಯ ಚಟುವಟಿಕೆಗಳು, ಅಗತ್ಯ ಸರಕುಗಳ ಪೂರೈಕೆ ಮತ್ತು ವೈದ್ಯಕೀಯ ತುರ್ತುಸ್ಥಿತಿಗಳನ್ನು ಹೊರತುಪಡಿಸಿ ಜನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಜಾಗತಿಕ ಸ್ಮಾರ್ಟ್ ಸಿಟಿ; ಭಾರತಕ್ಕೆ ಭಾರೀ ಹಿನ್ನಡೆ, ಸಿಂಗಾಪುರ ಶೈನ್

ಮಾರಕ ಕೊರೋನಾಕ್ಕೆ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಬಲಿ

ಹಿಂದು ಮಹಾಸಾಗರದಲ್ಲಿ ಪತ್ತೆಯಾಗಿದ್ದ ಚೀನಾ ನೌಕೆ; ಎಚ್ಚರಿಕೆ ಬಳಿಕ ವಾಪಸ್

ಕೊರೋನಾದಿಂದ ಮಕ್ಕಳ ಆರೋಗ್ಯ, ಶೈಕ್ಷಣಿಕ ಪ್ರಗತಿಗೆ ಹಾನಿ

ನೀವಿನ್ನು ನಿಮ್ಮ ವಾಚ್ ಮೂಲಕವೇ ಶಾಪಿಂಗ್ ಮಾಡಬಹುದು…!

ಮತ್ತಷ್ಟು ಸುದ್ದಿಗಳು

Latest News

ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ಬಳಿಕ ಸ್ಮರಣ ಶಕ್ತಿಯನ್ನೇ ಕಳೆದು ಕೊಂಡ ಪತಿ!

newsics.com ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ 10 ನಿಮಿಷದ ಬಳಿಕ ವ್ಯಕ್ತಿಯು ನೆನಪಿನ ಶಕ್ತಿ ಕಳೆದುಕೊಂಡ ವಿಚಿತ್ರ ಘಟನೆಯು ಐರಿಷ್ ನಲ್ಲಿ ನಡೆದಿದೆ. ಇದೊಂದು ಅಲ್ಪಾವಧಿ ಸ್ಮರಣ ಶಕ್ತಿ...

ತನ್ನ ಆಯಸ್ಸಿನ ಮೂಲಕವೇ ವಿಶ್ವ ದಾಖಲೆ ನಿರ್ಮಿಸಿದೆ ಈ ಶ್ವಾನ!

newsics.com ಶ್ವಾನಗಳು ಅಬ್ಬಬ್ಬಾ ಅಂದ್ರೆ 8- 10 ವರ್ಷ ಬದುಕುತ್ತದೆ. ಕೆಲವೊಂದು ನಾಯಿಗಳು 15 ವರ್ಷಗಳ ಕಾಲ ಬದುಕಿದ ಇತಿಹಾಸ ಕೂಡ ಇದೆ. ಆದರೆ ಪೆಬ್ಲಸ್ ಹೆಸರಿನ ಟಾಯ್ ಫ್ಯಾಕ್ಸ್ ಟೆರಿಯರ್ ಜಾತಿಗೆ ಸೇರಿದ ನಾಯಿಯೊಂದು...

ಮಹಾರಾಷ್ಟ್ರದ ನಾಲ್ವರಲ್ಲಿ ಒಮೈಕ್ರಾನ್ ಉಪತಳಿ ಪತ್ತೆ 

newsics.com ಮಹಾರಾಷ್ಟ್ರ: ಒಮೈಕ್ರಾನ್ ಉಪತಳಿ BA 4 ಮತ್ತು BA 5 ಸೋಂಕು ಇದೇ ಮೊದಲ ಬಾರಿಗೆ ಮಹಾರಾಷ್ಟ್ರದ ನಾಲ್ವರಲ್ಲಿ ಪತ್ತೆಯಾಗಿದೆ.ಸೋಂಕಿತರೆಲ್ಲರೂ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುಣೆಯಿಂದ ಬಂದಿದ್ದ ಏಳು ರೋಗಿಗಳಲ್ಲಿ ಒಮೈಕ್ರಾನ್ ಉಪತಳಿಗಳ ಸೋಂಕು...
- Advertisement -
error: Content is protected !!