Monday, November 29, 2021

ದೇಶಾದ್ಯಂತ ಮೇನಲ್ಲಿ ಕೊರೋನಾ ಸೋಂಕು ಹೆಚ್ಚಳ ಸಂಭವ

Follow Us

ನವದೆಹಲಿ: ದೇಶಾದ್ಯಂತ ಮೇ ತಿಂಗಳಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗಬಹುದು ಎಂದು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
‘ಭಾರತದ ಪಾಲಿಗೆ ಮುಂದಿನ ವಾರ ಬಹುಮುಖ್ಯವಾದುದು. ಭಾರತದಲ್ಲಿ ಮುಂದಿನ ವಾರದಿಂದ ಟೆಸ್ಟಿಂಗ್ ಪ್ರಮಾಣ ಹೆಚ್ಚಾಗಲಿದೆ. ಟೆಸ್ಟಿಂಗ್‌ ಕಿಟ್‌ಗಳು ಸಾಕಷ್ಟು ಸಂಖ್ಯೆಯಲ್ಲಿ ಸಂಗ್ರಹವಾಗಿದ್ದು, ಮುಂದಿನ ದಿನಗಳಲ್ಲಿ ಉಸಿರಾಟದ ತೀವ್ರ ಸಮಸ್ಯೆ ಕಾಣಿಸಿಕೊಂಡ ಎಲ್ಲರನ್ನೂ ತಪಾಸಣೆಗೆ ಒಳಪಡಿಸಲಾಗುವುದು’ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.
ಮುಂದಿನ ಕೆಲ ದಿನಗಳಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಬಹುದು. ಸೋಂಕಿತರ ಸಂಖ್ಯೆ ಹೆಚ್ಚಾದಂತೆ ಕ್ವಾರಂಟೈನ್‌ಗೆ ಕಳಿಸುವವರ ಸಂಖ್ಯೆಯೂ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!