Saturday, November 27, 2021

ಪೌರತ್ವ ವಿರೋಧಿ ಪ್ರತಿಭಟನೆಯಲ್ಲಿ ಭಾಗಿ: ಬಾಂಗ್ಲಾ ವಿದ್ಯಾರ್ಥಿನಿಗೆ ದೇಶ ಬಿಟ್ಟು ತೆರಳಲು ಆದೇಶ

Follow Us

ನವದೆಹಲಿ:  ಕೊಲ್ಕತ್ತಾದಲ್ಲಿ ನಡೆದ ಪೌರತ್ವ ಕಾನೂನು ವಿರೋಧಿ ಹೋರಾಟದಲ್ಲಿ ಭಾಗವಹಿಸಿದ ಬಾಂಗ್ಲಾ ವಿದ್ಯಾರ್ಥಿನಿಯೊಬ್ಬಳಿಗೆ ಭಾರತ ಬಿಟ್ಟು ತೆರಳುವಂತೆ ಆದೇಶ  ನೀಡಲಾಗಿದೆ.  ವಿಶ್ವ ಭಾರತಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯಾಗಿರುವ ಅಪ್ಸಾರಾ ಎ ಮೀಮ್ ಫೆಬ್ರವರಿ 8ರಂದು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಳು ಎಂದು ವರದಿಯಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಗೃಹ ಇಲಾಖೆ ಫೆಬ್ರವರಿ 29ರೊಳಗೆ ದೇಶ ಬಿಟ್ಟು ತೆರಳುವಂತೆ ಆದೇಶ ನೀಡಿದೆ

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!