Sunday, December 5, 2021

ಕೊರೋನಾ ವೈರಸ್ ಭೀತಿ: ಜಪಾನ್, ದಕ್ಷಿಣ ಕೊರಿಯಾ ನಾಗರಿಕರಿಗೆ ವೀಸಾ ರದ್ದು

Follow Us

ನವದೆಹಲಿ:  ಕೊರೋನಾ ಭೀತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕಠಿಣ ನಿರ್ಧಾರ ತೆಗೆದುಕೊಂಡಿದೆ. ಜಪಾನ್ ಮತ್ತು ದಕ್ಷಿಣ ಕೊರಿಯಾದಿಂದ ಆಗಮಿಸುವ ಪ್ರವಾಸಿಗರಿಗೆ ತಕ್ಷಣದ ವೀಸಾ ಸೌಲಭ್ಯವನ್ನು ತಾತ್ಕಾಲಿಕವಾಗಿ ತಡೆ ಹಿಡಿದಿದೆ. ಈ ಮೊದಲು ಭಾರತಕ್ಕೆ ಕಾಲಿರಿಸಿದ ಕೂಡಲೇ ವೀಸಾ ನೀಡುವ ಸೌಲಭ್ಯ ನೀಡಲಾಗುತ್ತಿತ್ತು. ಮಾರಕ ಕೊರೊನಾ ವೈರಸ್ ತಡೆಗಟ್ಟಲು ಇದು ಅನಿವಾರ್ಯವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!