Sunday, July 3, 2022

ಕಾರ್ಗಿಲ್ ವಿಜಯ ಭಾರತದ ಹೆಮ್ಮೆ, ಧೈರ್ಯ, ರಾಜಕೀಯ ನಾಯಕತ್ವದ ಸಂಕೇತ: ಅಮಿತ್ ಶಾ

Follow Us

ನವದೆಹಲಿ: ಜಮ್ಮು ಕಾಶ್ಮೀರದ ಕಾರ್ಗಿಲ್ ನಲ್ಲಿ  ಒಳನುಸುಳಿದ ಪಾಕ್ ಸೈನಿಕರನ್ನು  ಹೊರದಬ್ಬಿ ಭಾರತ ವಿಜಯಪತಾಕೆ ಹಾರಿಸಿದ ಕಾರ್ಗಿಲ್ ವಿಜಯ ದಿವಸಕ್ಕೆ ಇಂದು 21ನೇ ವರ್ಷದ ಸಂಭ್ರಮ. ಎರಡು ತಿಂಗಳು, ಮೂರು ವಾರ ಮತ್ತು ಮೂರು ದಿನಗಳ ಕಾಲ ನಡೆದ ಕಾರ್ಗಿಲ್ ಕಾರ್ಯಾಚರಣೆಯಲ್ಲಿ ಭಾರತದ 500 ವೀರ ಯೋಧರು ಪ್ರಾಣಾರ್ಪಣೆ ಮಾಡಿದ್ದರು.

ಕಾರ್ಗಿಲ್ ವಿಜಯ ದಿವಸದ ಹಿನ್ನೆಲೆಯಲ್ಲಿ  ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ವೀರ ಯೋಧರ ಸಾಹಸವನ್ನು  ಸ್ಮರಿಸಿದ್ದಾರೆ .ಕಾರ್ಗಿಲ್ ವಿಜಯ  ಭಾರತದ ಹೆಮ್ಮೆ, ಧೈರ್ಯ ಮತ್ತು ನಿಖರ ರಾಜಕೀಯ ನಾಯಕತ್ವದ ಪ್ರತೀಕ ಎಂದು ಅಮಿತ್ ಶಾ ಬಣ್ಣಿಸಿದ್ದಾರೆ.

ಇದೇ ವೇಳೆ ದೇಶಾದ್ಯಂತ ಇಂದು ಕಾರ್ಗಿಲ್ ಕಾರ್ಯಾಚರಣೆಯಲ್ಲಿ ವೀರ ಮರಣವನ್ನಪ್ಪಿದ ಎಲ್ಲ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!