Saturday, April 17, 2021

ಗಡಿಯಲ್ಲಿ ಪಾಕ್ ಕಿತಾಪತಿಗೆ ಪ್ರತ್ಯುತ್ತರ: ಸೇನಾ ನೆಲೆ ಉಡಾಯಿಸಿದ ಭಾರತ

ಶ್ರೀನಗರ: ಕಳೆದ ಐದು ದಿನಗಳಿಂದ ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಗಂಘಿಸುತ್ತಿರುವ ಪಾಕಿಸ್ತಾನಕ್ಕೆ ಭಾರತ ತಕ್ಕ ಪಾಠ ಕಲಿಸಿದೆ. ಪಾಕ್ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಭಾರತದ ವೀರ ಯೋಧನೊಬ್ಬ ಹುತಾತ್ಮರಾದ ಬಳಿಕ ರೊಚ್ಚಿಗೆದ್ದ ಭಾರತ ಪಾಕಿಸ್ತಾನಕ್ಕೆ  ಅದರದ್ದೇ ಆದ ಭಾಷೆಯಲ್ಲಿ ಉತ್ತರ ನೀಡಿದೆ. ಗಡಿ ನಿಯಂತ್ರಣ ರೇಖೆಯಲ್ಲಿ ರಜೌರಿ ವಲಯದಲ್ಲಿ ಪಾಕಿಸ್ತಾನದ ಮುಂಚೂಣಿ ಸೇನಾ ನೆಲೆಗಳನ್ನು ಗುರಿಯಾಗಿರಿಸಿ ಭಾರತ  ನಿಖರ ದಾಳಿ ನಡೆಸಿದೆ. ಭಾರತದ ಪತ್ರೀಕಾರಕ್ಕೆ ಪಾಕಿಸ್ತಾನದ ಹಲವು ಮುಂಚೂಣಿ ಸೇನಾ ನೆಲೆಗಳು ನಾಶವಾಗಿವೆ. ಅಪಾರ ನಷ್ಟ ಸಂಭವಿಸಿದೆ. ಮುಂದಿನ ದಿನಗಳಲ್ಲಿ ಇದೇ ವರ್ತನೆ ತೋರಿಸಿದರೆ ಮತ್ತೆ ಪಾಠ ಕಲಿಸುವುದಾಗಿಯೂ ಭಾರತ ಎಚ್ಚರಿಕೆ ನೀಡಿದೆ

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!