newscis.com
ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ.
ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್ ಪಂದ್ಯವೊಂದು ಡ್ರಾ ಆಗಿದೆ.
ಭಾರತ ಮತ್ತು ಶ್ರೀಲಂಕಾ ನಡುವೆ ಡಿಸೆಂಬರ್ 2017ರಲ್ಲಿ ಭಾರತೀಯ ನೆಲದಲ್ಲಿ ನಡೆದಿದ್ದ ಪಂದ್ಯ ಡ್ರಾ ಆಗಿತ್ತು.