ಆರ್ಥಿಕ ಪ್ರಗತಿಯಲ್ಲಿ ಭಾರತ ನಂಬರ್ 1: ವಿಶ್ವಸಂಸ್ಥೆ

newsics.com ವಿಶ್ವಸಂಸ್ಥೆ: ಭಾರತ ಜಗತ್ತಿನಲ್ಲೇ ಅತಿ ವೇಗದ ಆರ್ಥಿಕ ಪ್ರಗತಿ ಕಾಣುತ್ತಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ಉಕ್ರೇನ್‌-ರಷ್ಯಾ ನಡುವಿನ ಯುದ್ಧ ಜಾಗತಿಕ ಆರ್ಥಿಕತೆ ಮೇಲೆ ಪರಿಣಾಮ ಬೀರಿದರೂ 2022ನೇ ಸಾಲಿನಲ್ಲಿ ಭಾರತ ಶೇ.6.4ರ ದರದಲ್ಲಿ ಪ್ರಗತಿ ಕಾಣಲಿದೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ವಿಶ್ವಸಂಸ್ಥೆಯ ಆರ್ಥಿಕ ಹಾಗೂ ಸಾಮಾಜಿಕ ವ್ಯವಹಾರಗಳ ಇಲಾಖೆ ‘ವಿಶ್ವ ಆರ್ಥಿಕ ಪರಿಸ್ಥಿತಿ ಹಾಗೂ ಮುನ್ನೋಟ’ ವರದಿಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ. ಜಗತ್ತು 2022ರಲ್ಲಿ ಕೇವಲ ಶೇ.3.1ರ ದರದಲ್ಲಿ ಆರ್ಥಿಕ ಪ್ರಗತಿ ಕಾಣಲಿದೆ ಎಂದೂ ವಿಶ್ವಸಂಸ್ಥೆ … Continue reading ಆರ್ಥಿಕ ಪ್ರಗತಿಯಲ್ಲಿ ಭಾರತ ನಂಬರ್ 1: ವಿಶ್ವಸಂಸ್ಥೆ