ಸೆ.27ಕ್ಕೆ ಶಿಂಜೋ ಅಬೆ ಅಂತ್ಯಕ್ರಿಯೆ; ಜಪಾನ್‌ಗೆ ತೆರಳಲಿರುವ ಪ್ರಧಾನಿ ಮೋದಿ

newsics.com ನವದೆಹಲಿ; ಗುಂಡೇಟಿಗೆ ಬಲಿಯಾದ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಅಂತ್ಯಕ್ರಿಯೆ ಸೆ.27ರಂದು ನಡೆಯುತ್ತಿದೆ. ಅಬೆ ಅವರ ಅಂತ್ಯಕ್ರಿಯೆಗೆ ಪ್ರಧಾನಿ ಮೋದಿ ಜಪಾನ್‌ಗೆ ತೆರಳಲಿದ್ದಾರೆ. ಈ ಕುರಿತು ವಿದೇಶಾಂಗ ಸಚಿವಾಲಯ ತಿಳಿಸಿದೆ. ಆಧುನಿಕ ಜಪಾನ್‌ನ ಸುದೀರ್ಘ ಸೇವೆ ಸಲ್ಲಿಸಿದ ನಾಯಕ ಅಬೆ ಜುಲೈನಲ್ಲಿ ಸಂಸತ್ತಿನ ಚುನಾವಣೆಗಾಗಿ ಪ್ರಚಾರ ಮಾಡುವಾಗ  ಜುಲೈ 8ರಂದು ದುಷ್ಕರ್ಮಿಯ ಗುಂಡೇಟಿಗೆ  ಬಲಿಯಾಗಿದ್ದರು. ಜಪಾನ್ ಭೇಟಿ ವೇಳೆ ಪ್ರಧಾನಿ ಫುಮಿಯೊ ಕಿಶಿದಾ ಅವರನ್ನು ಮೋದಿಯವರು ಭೇಟಿ ಮಾಡಲಿದ್ದಾರೆ. ಪ್ರವಾಹದ ಬಳಿಕ ಪಾಕಿಸ್ತಾನದಲ್ಲಿ … Continue reading ಸೆ.27ಕ್ಕೆ ಶಿಂಜೋ ಅಬೆ ಅಂತ್ಯಕ್ರಿಯೆ; ಜಪಾನ್‌ಗೆ ತೆರಳಲಿರುವ ಪ್ರಧಾನಿ ಮೋದಿ