Thursday, December 2, 2021

ಭಾರತೀಯರನ್ನು ಕರೆ ತರಲು ಸಜ್ಜಾಗುತ್ತಿದೆ ಐಎನ್ ಎಸ್ ಜಲಾಶ್ವ

Follow Us

ನವದೆಹಲಿ:  ಕೊಲ್ಲಿ ರಾಷ್ಟ್ರಗಳಲ್ಲಿ ಸಿಲುಕಿರುವ ಭಾರತೀಯರನ್ನು ಕರೆ ತರಲು ಭಾರತದ ನೌಕಾಪಡೆಯ ಐಎನ್ ಎಸ್ ಜಲಾಶ್ವ ಮತ್ತು ಇತರ ಎರಡು ನೌಕೆಗಳು ಸಜ್ಜಾಗುತ್ತಿವೆ. ಐಎನ್ ಎಸ್ ಜಲಾಶ್ವ ಪ್ರಸಕ್ತ ವಿಶಾಖಪಟ್ಟಣಂ ನೌಕಾ ನೆಲೆಯಿಂದ ಬಹು ದೂರದಲ್ಲಿ ಲಂಗರು ಹಾಕಿದೆ. ಅದೇ ರೀತಿ ಪಶ್ಚಿಮ ಕರಾವಳಿಯಲ್ಲಿ ಕೂಡ ಎರಡು ಯುದ್ದ ನೌಕೆಗಳನ್ನು ಸಜ್ಜುಗೊಳಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಆದೇಶ ಸಿಕ್ಕಿದ ಕೂಡಲೇ ಈ ಯುದ್ದ ನೌಕೆಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಲಿವೆ, ಕೊಲ್ಲಿಯಲ್ಲಿರುವ ಭಾರತೀಯರನ್ನು ಕರೆ ತರಲು ಭಾರತ ಎಲ್ಲ ಕ್ರಮ ಕೈಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ  ಸ್ಪಷ್ಟಪಡಿಸಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಸೋಂಕಿತನ ಐವರು ಸಂಪರ್ಕಿತರಿಗೂ ಕೊರೋನಾ ಪಾಸಿಟಿವ್

newsics.com ಬೆಂಗಳೂರು: ರಾಜ್ಯದಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇವರ ಸಂಪರಕದಲ್ಲಿದ್ದ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪೈಕಿ ಐವರಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ...

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...
- Advertisement -
error: Content is protected !!