Saturday, April 17, 2021

ಕೊರೋನಾಪೀಡಿತ ದೇಶಗಳ ಪಟ್ಟಿಯಲ್ಲಿ 8ನೇ ಸ್ಥಾನಕ್ಕೇರಿದ ಭಾರತ

ನವದೆಹಲಿ: ದೇಶದಲ್ಲಿ ಕೊರೋನಾಪೀಡಿತರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ ಆಗುತ್ತಿದ್ದು, ಕಳೆದ ಎರಡು ವಾರದಲ್ಲಿ 2 ಸ್ಥಾನ ಬಡ್ತಿ ಪಡೆದು 8ನೇ ಸ್ಥಾನ ಪಡೆದಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ 1.85 ಲಕ್ಷಕ್ಕೆ ಏರಿಕೆಯಾಗಿದೆ. ಕಳೆದ ಎರಡು ವಾರದಿಂದ ಸರಾಸರಿ 6 ಸಾವಿರ ಸೋಂಕು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಸೋಮವಾರ ಈ ಸಂಖ್ಯೆ 8 ಸಾವಿರ ದಾಟಿದೆ.
ಜರ್ಮನಿಯಲ್ಲಿ 1.83 ಲಕ್ಷ ಸೋಂಕಿತರು ಇದ್ದು, 9ನೇ ಸ್ಥಾನಕ್ಕೆ ಕುಸಿದಿದೆ. ಅಮೆರಿಕದಲ್ಲಿ 18 ಲಕ್ಷ ಸೋಂಕಿತರು ಇದ್ದು ಮೊದಲ ಸ್ಥಾನದಲ್ಲಿದೆ. ಬ್ರೆಜಿಲ್ ನಲ್ಲಿ 5 ಲಕ್ಷ ಸೋಂಕಿತರಿದ್ದರೆ, ರಷ್ಯಾದಲ್ಲಿ 4 ಲಕ್ಷ ಸೋಂಕಿತರು ಇದ್ದು ಕ್ರಮವಾಗಿ ಅಮೆರಿಕ ನಂತರದ ಸ್ಥಾನಗಳಲ್ಲಿವೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!