Friday, September 30, 2022

ದೇಶದಲ್ಲಿ 24 ಗಂಟೆಗಳಲ್ಲಿ 11,793 ಹೊಸ ಕೋವಿಡ್ ಪ್ರಕರಣ : 27 ಮಂದಿ ಸಾವು

Follow Us

newsics.com

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,793 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 27 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9486 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಸೋಮವಾರದಂದು 17,073 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದವು. ಹಾಗೂ 21 ಮಂದಿ ಸಾವನ್ನಪ್ಪಿದ್ದರು. ದೇಶದಲ್ಲಿ ಪ್ರಸ್ತುತ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 96,700ಕ್ಕೆ ಏರಿಕೆ ಕಂಡಿದೆ. ಹಾಗೂ ಒಟ್ಟು ಕೋವಿಡ್ ಸಾವಿನ ಸಂಖ್ಯೆ 5,25,047 ಕ್ಕೆ ತಲುಪಿದೆ.

ಕೊಡಗು ಜಿಲ್ಲೆಯಲ್ಲಿ ಮತ್ತೆ ಭೂಕಂಪನ: ಜನತೆಯಲ್ಲಿ ಆತಂಕ

ಮತ್ತಷ್ಟು ಸುದ್ದಿಗಳು

vertical

Latest News

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...
- Advertisement -
error: Content is protected !!