Friday, September 30, 2022

ದೇಶದಲ್ಲಿ 24 ಗಂಟೆಗಳಲ್ಲಿ 12,213 ಹೊಸ ಕೋವಿಡ್​ ಪ್ರಕರಣ : 11 ಸಾವು

Follow Us

newsics.com

ದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,213 ಹೊಸ ಕೋವಿಡ್​ ಪ್ರಕರಣಗಳು ವರದಿಯಾಗಿವೆ.ಕಳೆದ 24 ಗಂಟೆಗಳಲ್ಲಿ 7624 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದೊಂದು ದಿನದಲ್ಲಿ ದೇಶದಲ್ಲಿ 11 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ. ದೇಶದಲ್ಲಿ ಬುಧವಾರದಂದು 8822 ಹೊಸ ಕೋವಿಡ್​ ಪ್ರಕರಣಗಳು ವರದಿಯಾಗಿದ್ದವು. ಹಾಗೂ 15 ಮಂದಿ ಸಾವನ್ನಪ್ಪಿದ್ದರು. ದೇಶದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 58,215ಕ್ಕೆ ಏರಿಕೆ ಕಂಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್,...

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...
- Advertisement -
error: Content is protected !!