Wednesday, July 6, 2022

ಕಳೆದ 24 ಗಂಟೆಗಳಲ್ಲಿ 2,124 ಹೊಸ ಕೋವಿಡ್​ ಪ್ರಕರಣ : 17 ಮಂದಿ ಸಾವು

Follow Us

newsics.com

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,124 ಹೊಸ ಕೋವಿಡ್​ ಪ್ರಕರಣಗಳು ವರದಿಯಾಗಿದೆ. ಕಳೆದೊಂದು ದಿನದಲ್ಲಿ ದೇಶದಲ್ಲಿ 17 ಮಂದಿ ಕೋವಿಡ್​ನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 14,941 ಆಗಿದೆ.ಕಳೆದ 24 ಗಂಟೆಗಳಲ್ಲಿ 1977 ಮಂದಿ ಕೋವಿಡ್​ನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್​ ಸಾವಿನ ಸಂಖ್ಯೆ 5,24,507ಕ್ಕೆ ಏರಿಕೆ ಕಂಡಿದೆ. ಭಾರತದಲ್ಲಿ ಮಂಗಳವಾರದಂದು 1675 ಹೊಸ ಕೋವಿಡ್​ ಪ್ರಕರಣಗಳು ವರದಿಯಾಗಿದ್ದವು.

ಬಿಹಾರ ರಾಜ್ಯಸಭೆಗೆ ಅವಿರೋಧ ಆಯ್ಕೆಯಾದ ಕನ್ನಡಿಗ

 

ಮತ್ತಷ್ಟು ಸುದ್ದಿಗಳು

vertical

Latest News

ರಾಜ್ಯದಲ್ಲಿ ಮಳೆಯ ಅಬ್ಬರ, ಚಿಕ್ಕಮಗಳೂರು ಸಹಿತ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

newsics.com ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೂರು ತಾಲೂಕುಗಳಲ್ಲಿ ಶಾಲೆಗೆ...

ಇಂದು ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

newsics.com ಹುಬ್ಬಳ್ಳಿ:  ದುಷ್ಕರ್ಮಿಗಳ ಚೂರಿ ಇರಿತದಿಂದ ಮೃತಪಟ್ಟಿರುವ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಡೆಯಲಿದೆ. ಹುಬ್ಬಳ್ಳಿ ಹೊರವಲಯದಲ್ಲಿರುವ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಸದಸ್ಯರು...

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ ಅವಧಿಗೂ ಮುನ್ನವೇ ಬಿಡುಗಡೆ ಮಾಡಲು ಕೇಂದ್ರ...
- Advertisement -
error: Content is protected !!