Tuesday, July 5, 2022

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2685 ಕೋವಿಡ್ ಪ್ರಕರಣ ವರದಿ: 33 ಮಂದಿ ಸಾವು

Follow Us

newsics.com

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2685 ಹೊಸ ಕೋವಿಡ್​ ಪ್ರಕರಣಗಳು ವರದಿಯಾಗಿದೆ.ಕಳೆದ 24 ಗಂಟೆಗಳಲ್ಲಿ 33 ಮಂದಿ ಕೊರೊನಾದಿಂದಾಗಿ ಮೃತಪಟ್ಟಿದ್ದಾರೆ. ಕಳೆದೊಂದು ದಿನದಲ್ಲಿ 2158 ಮಂದಿ ಕೋವಿಡ್​ನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್​ ಆಗಿದ್ದಾರೆ.

ಶುಕ್ರವಾರದಂದು ದೇಶದಲ್ಲಿ 2710 ದೈನಂದಿನ ಕೋವಿಡ್​ ಪ್ರಕರಣಗಳು ವರದಿಯಾಗಿದ್ದವು. ಸದ್ಯ ದೇಶದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 16,308 ಆಗಿದೆ. ದೇಶದಲ್ಲಿ ಒಟ್ಟು ಕೋವಿಡ್​ ಸಾವಿನ ಸಂಖ್ಯೆ 5,24,572ಕ್ಕೆ ಏರಿಕೆ ಕಂಡಿದೆ.

 

ಮತ್ತಷ್ಟು ಸುದ್ದಿಗಳು

vertical

Latest News

ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ

newsics.com ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು  ಮತದಾನ ನಡೆಯಲಿದೆ. ಪ್ರಸಕ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ...

ಚಂದ್ರಶೇಖರ್ ಗುರೂಜಿ ಸಾವಿನ ಹಿಂದೆ ಹೆಣ್ಣಿನ ಕರಿನೆರಳು..?

newsics.com ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಕೊಲೆ ಸಾಕಷ್ಟು ಆಯಾಮಗಳನ್ನು ಪಡೆದುಕೊಳ್ತಿದೆ. ಗುರೂಜಿಗಳ ಸಾವಿನ ಹಿಂದೆ ಭಕ್ತರು ಇದ್ದಾರಾ ಅಥವಾ ಆಪ್ತರೇ ಚಂದ್ರ ಶೇಖರ್ರನ್ನು ಕೊಲೆ ಮಾಡಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಈ...

ಚಂದ್ರಶೇಖರ್ ಗುರೂಜಿ ಆಪ್ತರಿಂದಲೇ ನಡೆಯಿತಾ ಕೊಲೆ ?

newsics.com ಹುಬ್ಬಳ್ಳಿ : ಸರಳ ವಾಸ್ತು ಚಂದ್ರಶೇಖರ್​ ಗುರೂಜಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ಚಂದ್ರಶೇಖರ್​ ಗುರೂಜಿ ಹತ್ಯೆ ಮಾಡಿದವರು ಅವರ ಆಪ್ತರೇ ಎಂಬ ಮಾಹಿತಿ ಮೇಲ್ನೋಟಕ್ಕೆ...
- Advertisement -
error: Content is protected !!