Friday, September 30, 2022

ದೇಶದಲ್ಲಿ 24 ಗಂಟೆಗಳಲ್ಲಿ 3962 ಹೊಸ ಕೋವಿಡ್​ ಪ್ರಕರಣ : 26 ಮಂದಿ ಸಾವು

Follow Us

newsics.com

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3962 ಹೊಸ ಕೋವಿಡ್​ ಪ್ರಕರಣಗಳು ವರದಿಯಾಗಿದೆ. ಕಳೆದೊಂದು ದಿನದಲ್ಲಿ 2697 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್​ ಆಗಿದ್ದಾರೆ. ಶುಕ್ರವಾರದಂದು ದೇಶದಲ್ಲಿ 4041 ಹೊಸ ಕೋವಿಡ್​ ಕೇಸುಗಳು ವರದಿಯಾಗಿದ್ದವು.

ದೇಶದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 22,416 ಆಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದು ಈ ಮೂಲಕ ಒಟ್ಟೂ ಸಾವನ್ನಪ್ಪಿದವರ ಸಂಖ್ಯೆ 5,24,677 ಆಗಿದೆ .

 

ಮತ್ತಷ್ಟು ಸುದ್ದಿಗಳು

vertical

Latest News

ದೇವಸ್ಥಾನಕ್ಕೆ ​1 ಕೆಜಿ 16 ತೊಲೆ ಚಿನ್ನ ಅರ್ಪಿಸಿದ ಸಿಎಂ ಕೆಸಿಆರ್

newsics.com ತೆಲಂಗಾಣ:ಯಾದಾದ್ರಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆಲಂಗಾಣ ಸಿಎಂ ಕೆಸಿಆರ್​ ​1 ಕೆಜಿ 16 ತೊಲೆ ಚಿನ್ನವನ್ನು ಅರ್ಪಿಸಿದರು. ದೇವಸ್ಥಾನ ಗೋಪುರಕ್ಕೆ 65 ಕೆಜಿಯಷ್ಟು ಚಿನ್ನದ ಲೇಪನ...

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಜಪೋರಿಜಿಯಾ ಆಗಿವೆ....

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...
- Advertisement -
error: Content is protected !!