Friday, September 30, 2022

ದೇಶದಲ್ಲಿ 24 ಗಂಟೆಗಳಲ್ಲಿ 6594 ಹೊಸ ಕೋವಿಡ್​ ಪ್ರಕರಣ

Follow Us

newsics.com

ದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6594 ಹೊಸ ಕೋವಿಡ್​ ಪ್ರಕರಣಗಳು ವರದಿಯಾಗಿದೆ. ಕಳೆದೊಂದು ದಿನದಲ್ಲಿ 4035 ಮಂದಿ ಕೋವಿಡ್​ ಸೋಂಕಿನಿಂದ ಚೇತರಿಕೆ ಕಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ .

ಸೋಮವಾರದಂದು ದೇಶದಲ್ಲಿ 8084 ದೈನಂದಿನ ಕೋವಿಡ್​ ಪ್ರಕರಣಗಳು ವರದಿಯಾಗಿದ್ದವು. ದೇಶದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 50,548ಕ್ಕೆ ಏರಿಕೆ ಕಂಡಿದೆ. ದೇಶದಲ್ಲಿ ದೈನಂದಿನ ಕೋವಿಡ್​ ಪಾಸಿಟಿವ್​ ಪ್ರಕರಣವು 2.05 ಪ್ರತಿಶತದಷ್ಟಿದೆ.

ಬೆಂಗಳೂರಿನ 31 ವಿದ್ಯಾರ್ಥಿಗಳಲ್ಲಿ ಕೊರೋನ ಸೋಂಕು ಪತ್ತೆ

ಮತ್ತಷ್ಟು ಸುದ್ದಿಗಳು

vertical

Latest News

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...
- Advertisement -
error: Content is protected !!