Friday, September 30, 2022

ದೇಶದಲ್ಲಿ 24 ಗಂಟೆಗಳಲ್ಲಿ 9,923 ಕೊರೊನಾ ಪ್ರಕರಣ: 17 ಮಂದಿ ಸಾವು

Follow Us

newsics.com

ದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9923 ಕೋವಿಡ್​ ಪ್ರಕರಣಗಳು ವರದಿಯಾಗಿದೆ.ಕಳೆದೊಂದು ದಿನದಲ್ಲಿ 17 ಮಂದಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ 7293 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್​ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದ್ದಾರೆ.

ದೇಶದಲ್ಲಿ ಸೋಮವಾರದಂದು 12,781 ಹೊಸ ಕೋವಿಡ್​ ಪ್ರಕರಣಗಳು ವರದಿಯಾಗಿದ್ದವು ಹಾಗೂ 18 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದರು. ದೇಶದಲ್ಲಿ ಪ್ರಸ್ತುತ ಕೋವಿಡ್​ ಸಕ್ರಿಯ ಪ್ರಕರಣಗಳ ಸಂಖ್ಯೆ 79,313 ಆಗಿದೆ. ಕೊರೊನಾದಿಂದ ಸಾವನ್ನಪ್ಪಿದವರ ಒಟ್ಟೂ ಸಂಖ್ಯೆ 5,24,890ಕ್ಕೆ ಏರಿಕೆ ಕಂಡಿದೆ.

ಜೂನ್ 21ರಂದೇ ಯೋಗ ದಿನ ಆಚರಣೆ ಮಾಡುವುದು ಯಾವ ಕಾರಣಕ್ಕೆ? ಇಲ್ಲಿದೆ ಮಾಹಿತಿ

ಮತ್ತಷ್ಟು ಸುದ್ದಿಗಳು

vertical

Latest News

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...

RTO ಚೆಕ್‌ ಪೋಸ್ಟ್‌ಗಳ ಮೇಲೆ ಏಕಾಏಕಿ ಲೋಕಾಯುಕ್ತರ ದಾಳಿ!

newsics.com ಬೆಂಗಳೂರು: ರಾಜ್ಯದ ಹಲವು RTO ಚೆಕ್‌ ಪೋಸ್ಟ್‌ಗಳ ಮೇಲೆ ಬೆಳ್ಳಂ ಬೆಳಗ್ಗೆ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಾಹನ ಸವಾರರಿಂದ ಸಂಗ್ರಹಿಸುವ ತೆರಿಗೆ ಹಣದ ವಸೂಲಿಯ ದೂರಿನ ಹಿನ್ನಲೆಯಲ್ಲಿ ರಾಜ್ಯದ ಹಲವು ಕಡೆಯಲ್ಲಿ...
- Advertisement -
error: Content is protected !!