ದೇಶದಲ್ಲಿ 24 ಗಂಟೆಗಳಲ್ಲಿ 14,506 ಹೊಸ ಕೋವಿಡ್ ಪ್ರಕರಣ: 30 ಸಾವು

newsics.com ದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,506 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 30 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಕಳೆದೊಂದು ದಿನದಲ್ಲಿ 11.574 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಮಂಗಳವಾರದಂದು 11,793 ಕೊರೊನಾ ಪ್ರಕರಣಗಳು ಹಾಗೂ 27 ಕೋವಿಡ್ ಸಾವುಗಳು ವರದಿಯಾಗಿದ್ದವು. ದೇಶದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 99,602ಕ್ಕೆ … Continue reading ದೇಶದಲ್ಲಿ 24 ಗಂಟೆಗಳಲ್ಲಿ 14,506 ಹೊಸ ಕೋವಿಡ್ ಪ್ರಕರಣ: 30 ಸಾವು