Friday, September 30, 2022

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,329 ಹೊಸ ಕೋವಿಡ್​ ಪ್ರಕರಣ ವರದಿ : 10 ಸಾವು

Follow Us

newsics.com

ದೆಹಲಿ :  ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8329 ಹೊಸ ಕೋವಿಡ್​ ಪ್ರಕರಣಗಳು ವರದಿಯಾಗಿವೆ. ಕಳೆದೊಂದು ದಿನದಲ್ಲಿ 10 ಮಂದಿ ಕೋವಿಡ್​ನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ ಮೂರು ತಿಂಗಳಲ್ಲಿ ದೇಶದಲ್ಲಿ ದಾಖಲಾದ ಅತೀ ಹೆಚ್ಚು ದೈನಂದಿನ ಪ್ರಕರಣ ಇದಾಗಿದೆ. ದೇಶದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 40 ಸಾವಿರ ಗಡಿ ದಾಟಿದೆ. ಕೋವಿಡ್​ ಸಾವಿನ ಸಂಖ್ಯೆ 5,24,757ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

 

ರಾಜ್ಯದಲ್ಲಿ 525 ಮಂದಿಗೆ ಕೊರೋನಾ ಸೋಂಕು

ಮತ್ತಷ್ಟು ಸುದ್ದಿಗಳು

vertical

Latest News

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್,...

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...
- Advertisement -
error: Content is protected !!