Friday, September 30, 2022

ಶ್ರೀಲಂಕಾಕ್ಕೆ 40,000 ಮೆಟ್ರಿಕ್ ಟನ್ ಪೆಟ್ರೋಲ್ ರವಾನಿಸಿದ ಭಾರತ

Follow Us

newsics.com

ಕೊಲಂಬೊ: ಶ್ರೀಲಂಕಾಕ್ಕೆ ಭಾರತವು ಸುಮಾರು 40,000 ಮೆಟ್ರಿಕ್ ಟನ್ ಪೆಟ್ರೋಲ್ ರವಾನಿಸಿದೆ.

ಭಾರತದ ನೆರೆಯ ರಾಷ್ಟ್ರ ಶ್ರೀಲಂಕಾವು ಸಾಲದ ಹೊರೆಯಿಂದ ಬಳಲುತ್ತಿದ್ದು ತೀವ್ರ ಇಂಧನದ ಕೊರತೆಯನ್ನು ನೀಗಿಸಲು ಭಾರತವು 40 ಸಾವಿರ ಮೆಟ್ರಿಕ್ ಟನ್ ಪೆಟ್ರೋಲ್ ನ್ನು ರವಾನಿಸಿದೆ.

ಶ್ರೀಲಂಕಾದಲ್ಲಿ ಸಂಕಷ್ಟದ ಪರಿಸ್ಥಿತಿ ಎದುರಾಗಿದ್ದು, ಪೆಟ್ರೋಲ್ ಪಂಪ್ ಗಳಲ್ಲಿ ‘ನೋ ಪೆಟ್ರೋಲ್’ ಎಂಬ ಬೋರ್ಡ್ ಕಾಣಿಸಿಕೊಂಡಿದ್ದವು.

ಲಾರಿ- ಬಸ್ ನಡುವೆ ಭೀಕರ ಅಪಘಾತ : 9 ಮಂದಿ ಸ್ಥಳದಲ್ಲೇ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ದೇವಸ್ಥಾನಕ್ಕೆ ​1 ಕೆಜಿ 16 ತೊಲೆ ಚಿನ್ನ ಅರ್ಪಿಸಿದ ಸಿಎಂ ಕೆಸಿಆರ್

newsics.com ತೆಲಂಗಾಣ:ಯಾದಾದ್ರಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆಲಂಗಾಣ ಸಿಎಂ ಕೆಸಿಆರ್​ ​1 ಕೆಜಿ 16 ತೊಲೆ ಚಿನ್ನವನ್ನು ಅರ್ಪಿಸಿದರು. ದೇವಸ್ಥಾನ ಗೋಪುರಕ್ಕೆ 65 ಕೆಜಿಯಷ್ಟು ಚಿನ್ನದ ಲೇಪನ...

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಜಪೋರಿಜಿಯಾ ಆಗಿವೆ....

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...
- Advertisement -
error: Content is protected !!