Wednesday, November 30, 2022

ಬಾಂಗ್ಲಾ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಸೇನ್, ಶಾಬಾಜ್‌ಗೆ ಸ್ಥಾನ

Follow Us

newsics.com

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಮೊಣಕಾಲಿನ ಗಾಯದಿಂದ ಬಳಲಿರುವ ಆಲ್‌ರೌಂಡರ್‌ ರವೀಂದ್ರ ಜಡೇಜ ಅವರನ್ನು ಕೈಬಿಡಲಾಗಿದೆ.
ಜಡೇಜ ಅವರೊಂದಿಗೆ ಎಡಗೈ ಮಧ್ಯಮ ವೇಗಿ ಯಶ್‌ ದಯಾಲ್‌ ಅವರನ್ನೂ ತಂಡದಿಂದ ಕೈಬಿಡಲಾಗೊದೆ. ಇವರಿಬ್ಬರ ಬದಲಿಗೆ ವೇಗಿ ಕುಲದೀಪ್‌ ಸೇನ್‌ ಮತ್ತು ಆಲ್‌ರೌಂಡರ್‌ ಶಾಬಾಜ್‌ ಅಹ್ಮದ್‌ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಕಾಡಾನೆ ಜೊತೆ ಕಾದಾಟ- ದಸರಾ ಆನೆ ಗೋಪಾಲಸ್ವಾಮಿ ಸಾವು

ಬುರ್ಕಾ, ಹಿಜಬ್ ಧರಿಸಿ ಬಂದ ವಿದ್ಯಾರ್ಥಿನಿಯರ ನಡುವೆ ಮಾರಾಮಾರಿ – ಪರೀಕ್ಷೆಯೇ ರದ್ದು

‘ಕುಕ್ಕರ್ ಬಾಂಬ್’ – ತನಿಖೆ ಎನ್‌ಐಎಗೆ ಹಸ್ತಾಂತರ

ತನ್ನೆದುರೇ ಸೆಕ್ಸ್ ಮಾಡಲು ಒತ್ತಾಯಿಸಿ ಯುವ ಜೋಡಿ ಮೇಲೆ ಅಂಟು ಸುರಿದು ಕೊಂದ ಪೂಜಾರಿ!

https://newsics.com/news/india/india-ranks-3rd-in-the-world-in-egg-production/129728/

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!