Wednesday, November 30, 2022

ಮೊಟ್ಟೆ ಉತ್ಪಾದನೆ: ಭಾರತಕ್ಕೆ 3ನೇ ಸ್ಥಾನ

Follow Us

newsics.com

ನವದೆಹಲಿ : ಸ್ವಾತಂತ್ರ್ಯ ಬಂದಾಗಿನಿಂದ ಈವರೆಗೆ ಮೊಟ್ಟೆ ಉತ್ಪಾದನೆ ಭಾರತದಲ್ಲಿ ಹೆಚ್ಚು ಕಡಿಮೆ 100 ಪಟ್ಟಿಗಿಂತ ಹೆಚ್ವಾಗಿದೆ.

ಮೊಟ್ಟೆಗಳ ಉತ್ಪಾದನೆಯಲ್ಲಿ ಭಾರತ ಇಂದು ಜಗತ್ತಿನಲ್ಲಿಯೇ 3 ನೇ ಸ್ಥಾನದಲ್ಲಿದೆ. ಪ್ರೊಟೀನ್, ವಿಟಮಿನ್ ಸೇರಿದಂತೆ ಹಲವಾರು ಪೋಷಕಾಂಶಗಳನ್ನು ಮೊಟ್ಟೆಗಳು ಹೊಂದಿವೆ.

1951 ರ ಹೊತ್ತಿಗೆ ಕೇವಲ 1.83 ಬಿಲಿಯನ್ ಮೊಟ್ಟೆಗಳಷ್ಟೇ ಉತ್ಪಾದನೆಯಾಗುತ್ತಿದ್ದವು. ಆದರೀಗ ಈ ಸಂಖ್ಯೆಯಲ್ಲಿ ಏರಿಕೆಯಾಗಿ 2020- 21 ರ ಹೊತ್ತಿಗೆ 122.03 ಬಿಲಿಯನ್ ಗಳಷ್ಟು ಮೊಟ್ಟೆಗಳು ಉತ್ಪಾದನೆಯಾಗುತ್ತಿದೆ. ತಲಾವಾರು ಮೊಟ್ಟೆಗಳ ಸಂಖ್ಯೆಯು 1951 ರಲ್ಲಿ 5 ಮೊಟ್ಟೆಗಳಷ್ಟಿತ್ತು. ಅದು 2021ರ ಹೊತ್ತಿಗೆ 90 ಮೊಟ್ಟೆಗಳಷ್ಟಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!