Sunday, December 5, 2021

4 ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ

Follow Us

ಶ್ರೀನಗರ: ಕೊರೋನಾ ಆತಂಕದ ನಡುವೆಯೇ ಅಟ್ಟಹಾಸ ಮೆರೆಯಲು ಮುಂದಾಗಿದ್ದ 4 ಉಗ್ರರನ್ನು ಭಾರತೀಯ ಸೇನೆ ಹತ್ಯೆಗೈದಿದೆ.
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ನಾಲ್ಕು ಉಗ್ರರನ್ನು ಭಾರತೀಯ ಸೇನೆ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಿದೆ.
ಕುಲ್ಗಾಮ್ ಜಿಲ್ಲೆಯ ಗುಡ್ಡರ್ ಪ್ರಾಂತ್ಯದಲ್ಲಿ ಉಗ್ರರು ಅವಿತಿರುವ ಕುರಿತು ಖಚಿತ ಮಾಹಿತಿ ಪಡೆದ ಸೇನೆ, ಸೇನೆ ಆಗಮಿಸುತ್ತಿದ್ದಂತೆಯೇ ಉಗ್ರರು ಸೈನಿಕರತ್ತ ಗುಂಡಿನ ಮಳೆಗರೆದರು.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!