Monday, September 27, 2021

ಬೂಕರ್ ಪ್ರಶಸ್ತಿಗೆ ಭಾರತ ಮೂಲದ ಸಂಜೀವ್ ಸಹೋತಾ ಕಾದಂಬರಿ ಆಯ್ಕೆ

Follow Us

newsics.com
ಲಂಡನ್: 2021ನೇ ಸಾಲಿನ ಬೂಕರ್ ಪ್ರಶಸ್ತಿಗೆ ಭಾರತೀಯ ಮೂಲದ ಬ್ರಿಟಿಷ್‌ ಲೇಖಕ ಸಂಜೀವ್‌ ಸಹೋತಾ ಅವರ ‘ಚೀನಾ ರೂಂ’ ಆಯ್ಕೆಯಾಗಿದೆ.
1996ರಲ್ಲಿ ಆರಂಭವಾದ ಇಂಗ್ಲಿಷ್ ಸಾಹಿತ್ಯ ಜಗತ್ತಿನಲ್ಲಿ ಕೊಡುವ ಪ್ರತಿಷ್ಠಿತ ಪ್ರಶಸ್ತಿ ಬೂಕರ್ ಪ್ರಶಸ್ತಿ ಆಗಿದೆ.
ಐರ್ಲ್ಯಾಂಡ್‌ನಲ್ಲಿ ಪ್ರಕಟವಾದ 158 ಕಾದಂಬರಿಗಳ ಪೈಕಿ 13 ಕಾದಂಬರಿಗಳನ್ನು ತೀರ್ಪುಗಾರರು ಆರಿಸಿ, ಮಂಗಳವಾರ (ಜು.27)ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ನೊಬೆಲ್‌ ಪ್ರಶಸ್ತಿ ವಿಜೇತ ಕಜುಯೋ ಇಶಿಗರೊ ಮತ್ತು ಪುಲಿಟ್ಜರ್‌ ಪ್ರಶಸ್ತಿ ವಿಜೇತ ರಿಚರ್ಡ್ ಪವರ್ಸ್ ಅವರ ಕಾದಂಬರಿಗಳು ಕೂಡ 13 ಕಾಂದಂಬರಿಗಳಲ್ಲಿ ಸ್ಥಾನ ಪಡೆದಿವೆ ಎಂದು ವರದಿ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!