Monday, September 27, 2021

ಭೂಕಂಪದ ಮುನ್ಸೂಚನೆ ನೀಡುವ ಮೊಬೈಲ್ ಆ್ಯಪ್ ಬಿಡುಗಡೆ

Follow Us

newsics.com
ಉತ್ತರಾಖಂಡ್: ಭೂಕಂಪಗಳ ಮುನ್ನೆಚ್ಚರಿಕೆ ನೀಡುವ ದೇಶದ ಮೊದಲ ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಲಾಗಿದೆ. ‘ಉತ್ತರಾಖಂಡ್ ಭೂಕಂಪ್ ಅಲರ್ಟ್’ ಎನ್ನುವ ಅಪ್ಲಿಕೇಶನ್ ಅನ್ನು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಇಂದು (ಆ.4) ಬಿಡುಗಡೆಗೊಳಿಸಿದ್ದಾರೆ.
ರೂರ್ಕಿಯ ಐಐಟಿಯಲ್ಲಿ ಈ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ.
ಆಂಡ್ರಾಯ್ಡ್ ಮತ್ತು ಐಒಎಸ್ ಗಳಲ್ಲಿ ಲಭ್ಯವಾಗುವಂತೆ ಅಪ್ಲಿಕೇಶನ್ ಅಭಿವೃದ್ಧಿಪಡಿಸಲಾಗಿದೆ.
ಇದು ಭೂಕಂಪದ ಆರಂಭವನ್ನು ಪತ್ತೆ ಮಾಡುತ್ತದೆ. ಹಾಗೂ ಒಂದು ಪ್ರದೇಶದಲ್ಲಿ ಕಂಪನಗಳು ಸಂಭವಿಸುವ ಮುನ್ನ ಮುನ್ನೆಚ್ಚರಿಕೆ ನೀಡುತ್ತದೆ ಎಂದು ರೂರ್ಕಿಯ ಐಐಟಿ ಪತ್ರಿಕಾ ಪ್ರಕಟಣೆ ತಿಳಿಸಿದೆ.

 

ಧರ್ಮಸ್ಥಳ, ಕುಕ್ಕೆ ದೇವಾಲಯ, ಕಟೀಲಿನಲ್ಲಿ ಸೇವೆ ಸ್ಥಗಿತ: ವಾರಾಂತ್ಯ ಭಕ್ತರಿಗೂ ನಿರ್ಬಂಧ

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!